ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿಲ್ಲ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ವಿಶೇಷ ಅರ್ಥ ಬೇಡ: ರೇಣು

Team Udayavani, Sep 5, 2021, 4:41 PM IST

ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿಲ್ಲ

ಹೊನ್ನಾಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗಿದೆ ಎಂಬುದು ಶುದ್ಧ ಸುಳ್ಳು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾದ್ಯಂತ ಶನಿವಾರ ಹಮ್ಮಿಕೊಂಡಿದ್ದ ಲಸಿಕೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಕೋವಿಡ್‌ ಸಂದರ್ಭದಲ್ಲಿ ಕೈಗೊಂಡ ತೀರ್ಮಾನಗಳನ್ನು ರಾಷ್ಟ್ರೀಯ ನಾಯಕರೇ
ಮೆಚ್ಚಿದ್ದಾರೆ. ಈಗ ಯಾರು ಸಿಎಂ ಇರುತ್ತಾರೋ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ. ಅದೇ ಅರ್ಥದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿದ್ದು, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು.

ಮಾಜಿ ಸಚಿವ ಎಂ.ಬಿ ಪಾಟೀಲ್‌ ವೀರಶೈವ ಲಿಂಗಾಯಿತ ಧರ್ಮ ಒಡೆಯಲು ಹೋಗಿ ಅದರಲ್ಲಿ ವಿಫಲರಾಗಿದ್ದರು. ಈಗ ಮತ್ತೊಮ್ಮೆ ಅದೇ ಪ್ರಯತ್ನಕ್ಕೆ ಕೈ ಹಾಕಿದ್ದು, ಜನರು ಅವರಿಗೆ ತಕ್ಕ ಉತ್ತರ ನೀಡುತ್ತಾರೆ. ಅಖಂಡ ವೀರಶೈವ ಧರ್ಮ ಒಡೆಯಲು ಸಾಧ್ಯವಿಲ್ಲಾ ವೀರಶೆ„ವ ಲಿಂಗಾಯತ ಒಂದೇ ಎಂದರು.

ಇದನ್ನೂ ಓದಿ:ಅಭಿವೃದ್ಧಿಗೂ ಪಕ್ಷ ರಾಜಕಾರಣದ ಸೋಂಕು!

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಗ್ರಾಮಗಳಾದ ಕುಂಕುವ, ಮುಸ್ಸೇನಾಳ್‌, ಫಲವನಹಳ್ಳಿ, ಸೋಗಿಲು, ಯರಗನಾಳ್‌, ರಾಮೇಶ್ವರ,
ಮಲ್ಲಿಗೇನಹಳ್ಳಿ, ಹೊಸಕೊಪ್ಪ, ಗುಡ್ಡೇಹಳ್ಳಿ, ಗುಡ್ಡೇಹಳ್ಳಿ ತಾಂಡ, ಹಿರೇಗೋಣಿಗೆರೆ, ಕಮ್ಮಾರಘಟ್ಟ, ಕುಳಗಟ್ಟೆ, ಹನುಮನಹಳ್ಳಿ ಹೊಸಬಡಾವಣೆ,
ಹನುಮನಹಳ್ಳಿ ತಾಂಡ, ಹನುಮನಹಳ್ಳಿ, ತ್ಯಾಗದಕಟ್ಟೆ, ಚನ್ನಮುಂಬಾಪುರ, ಹೊಸಹಳ್ಳಿ ಮೊದಲ ಕ್ಯಾಂಪ್‌, ರಾಂಪುರ ಗ್ರಾಮಗಳು ಸೇರಿದಂತೆ ಹೊನ್ನಾಳಿ ಪಟ್ಟಣದ ಅಂಬೇಡ್ಕರ್‌ ಭವನ, ಶಾದಿಮಹಲ್‌, ಗುರುಭವನ, ಹಳದಮ್ಮ ಶಾಲೆಗಳಲ್ಲಿ ಏಳು ಸಾವಿರಕ್ಕೂ ಹೆಚ್ಚು ಲಸಿಕೆ ನೀಡ ಲಾಯಿತು. ಲಸಿಕಾ ಕೇಂದ್ರಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಲಸಿಕೆ ಬಗ್ಗೆ ಮಾಹಿತಿ ಪಡೆದರು.

ದಾವಣಗೆರೆ ಜಿಲ್ಲೆಯಲ್ಲಿರುವ ತಾಲೂಕುಗಳಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕು ಲಸಿಕೆಯಲ್ಲಿ ಹಾಕುವುದರಲ್ಲಿ ಪ್ರಥಮ ಸ್ಥಾನದಲ್ಲಿವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದರು. ಇದುವರೆಗೆ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾದ್ಯಂತ 1,38,528 ಜನರಿಗೆ ಲಸಿಕೆ ಹಾಕಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಶೇ. 98ರಷ್ಟು ಲಸಿಕೆ ಹಾಕಲಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಶೇ. 48 ಜನರಿಗೆ ಲಸಿಕೆ ಹಾಕಲಾಗಿದ್ದು ಇದುವರೆಗೆ ಒಟ್ಟು 1,43 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ ಎಂದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ
ಅಧ್ಯಕ್ಷ ಎಸ್‌.ಪಿ. ರವಿಕುಮಾರ್‌, ಮುಖಂಡರಾದ ಅಜಯ್‌ ರೆಡ್ಡಿ ಇದ್ದರು.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.