ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಿ

ಸಹಾಯಕ ಆಯುಕ್ತ ಸಂತೋಷ ಕಮಗೌಡ ಸೂಚನೆ

Team Udayavani, Aug 9, 2019, 5:36 PM IST

9-Agust-43

ದೇವದುರ್ಗ: ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಸಹಾಯಕ ಆಯುಕ್ತರ ಸಂತೋಷ ಕಮಗೌಡ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ದೇವದುರ್ಗ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು. ಯಾವುದೇ ಅಧಿಕಾರಿಗಳು, ಸಿಬ್ಬಂದಿ ರಜೆ ಹಾಕದೇ ಕರ್ತವ್ಯ ನಿರ್ವಹಿಸಬೇಕೆಂದು ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಮಗೌಡ ಸೂಚಿಸಿದರು.

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ರಜೆ ದಿನದಂದೂ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನದಿ ತೀರದ ಗ್ರಾಮಸ್ಥರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ತೊಂದರೆ ಆಗಿದ್ದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕೆಂದು ಸೂಚಿಸಿದರು.

ನದಿ ತೀರದ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಇದೆ. ತೀರ ಸಮಸ್ಯೆ ಇರುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು, ಗಂಜಿ ಕೇಂದ್ರ ತೆರೆಯಲು ಶಾಲಾ-ಕಾಲೇಜು ಕಟ್ಟಡ, ವಸತಿ ನಿಲಯ, ಸರ್ಕಾರಿ ಕಟ್ಟಡ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೃಷಿ ಮಾರುಕಟ್ಟೆ ಗೋದಾಮುಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು. ಈಗಲೇ ನೋಡಿಟ್ಟುಕೊಳ್ಳಬೇಕು. ಅಗತ್ಯ ಬಿದ್ದರೆ ಗಂಜಿ ಕೇಂದ್ರಗಳನ್ನು ತೆರೆದು ಗ್ರಾಮಸ್ಥರಿಗೆ ಸೌಲಭ್ಯ ಕಲ್ಪಿಸಬೇಕು. ಮೊರಾರ್ಜಿ ವಸತಿ ಶಾಲೆ, ಕೃಷಿ ಮಾರುಕಟ್ಟೆ ಗೋದಾಮಗಳು ಸೇರಿ ಇತರೆ ಕಟ್ಟಡಗಳು ಪರಿಶೀಲಿಸಿ ವರದಿ ನೀಡುವಂತೆ ಹೇಳಿದರು.

ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಲಾಗಿದೆ. ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಮುಂಜಾಗ್ರತೆ ವಹಿಸಬೇಕು. ಅಲಕ್ಷ್ಯ ತೋರುವ ಅಧಿಕಾರಿಗಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ತಹಶೀಲ್ದಾರ್‌ ಮಂಜುನಾಥ, ಕಂದಾಯ ಇಲಾಖೆ ಅಧಿಕಾರಿಗಳು ಸೇರಿ ಇತರೆ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ

Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Audio of ‘Kuladalli Keelyavudo’ is sold

Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.