ಇಕೋ ವಿಲೇಜ್‌ನಲ್ಲಿ ಸ್ವರವನ

ಪರಿಸರವಾದಿ ಉಮಾಪತಿ ಭಟ್‌ ಕೆ.ವಿ. ಮಾರ್ಗದರ್ಶನದಲ್ಲಿ ಸಿದ್ಧಗೊಳ್ಳುತ್ತಿದೆ

Team Udayavani, Dec 5, 2019, 5:31 PM IST

5-December-15

ಧಾರವಾಡ: ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದಲ್ಲಿ ಬಳಕೆಯಾಗುವ ಒಟ್ಟು 58 ವಾದ್ಯಗಳ ಪೈಕಿ 48 ವಾದ್ಯಗಳು ರೂಪುಗೊಳ್ಳುವ ಮರಗಳ ಸಸಿಗಳನ್ನು, ಹಳ್ಳಿಗೇರಿಯ ನೇಚರ್‌ ಫಸ್ಟ್‌ ಇಕೋ ವಿಲೇಜ್‌ನಲ್ಲಿ ನೂತನವಾಗಿ ರೂಪಿಸಿದ “ಸ್ವರ ವನ’ದಲ್ಲಿ ನೆಡಲಾಗುತ್ತಿದೆ.

ಶಾಸ್ತ್ರೀಯ ಸಂಗೀತದ ತವರು ಧಾರವಾಡಕ್ಕೆ ಇದೊಂದು ವಿಶೇಷ ಮೆರಗು. ಶಿರಸಿಯ ಯೂತ್‌ ಫಾರ್‌ ಸೇವಾ ಸಂಯೋಜಕ, ಪರಿಸರವಾದಿ ಉಮಾಪತಿ ಭಟ್‌ ಕೆ.ವಿ. ಅವರ ಮಾರ್ಗದರ್ಶನದಲ್ಲಿ ಈ “ಸ್ವರವನ’ ರೂಪಿತವಾಗುತ್ತಿದೆ.

ಡಿ.8ರಂದು ಸಂಜೆ 4:00 ಗಂಟೆಗೆ ಹಳ್ಳಿಗೇರಿಯ ನೇಚರ್‌ ಫಸ್ಟ್‌  ಕೋ ವಿಲೇಜ್‌ ನಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಮನಗುಂಡಿಯ ಚೆನ್ನಯ್ಯನಗಿರಿ ಮಹಾಮನೆ ಆಶ್ರಮದ ಬಸವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಿಜಗುಣ ಪುರಂದರ ಪ್ರಶಸ್ತಿ ಪುರಸ್ಕೃತ ಪಂ| ಬಿ.ಎಸ್‌. ಮಠ ಹಾಗೂ ವಿದುಷಿ ಅಕ್ಕಮಹಾದೇವಿ ಮಠ ಅವರು ಸ್ವರವನದಲ್ಲಿ ಸಸಿ ನೆಟ್ಟು ಉದ್ಘಾಟಿಸಲಿದ್ದಾರೆ. ಶಿರಸಿಯ ಪರಿಸರವಾದಿ ಉಮಾಪತಿ ಭಟ್‌ ಕೆ.ವಿ. ಪ್ರಾಸ್ತಾವಿಕ ಮಾತನಾಡಲಿದ್ದಾರೆ.

ಮೈಸೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ, ಏಕ ವ್ಯಕ್ತಿ ತಾಳ ಮದ್ದಲೆ ಖ್ಯಾತಿಯ ಹಿರಿಯ ಸಾಹಿತಿ ದಿವಾಕರ ಹೆಗಡೆ, ಕೆರೆಹೊಂಡ ಅವರು ಸಂಗೀತ ಮತ್ತು ಪರಿಸರ ವಿಷಯವಾಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ನೇಚರ್‌ ಫಸ್ಟ್‌ ಇಕೋ ವಿಲೇಜ್‌ನ ಸಂಸ್ಥಾಪಕ, ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪಂಚಯ್ಯ ವಿರೂಪಾಕ್ಷಯ್ಯ ಹಿರೇಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಗೀತ ದಿಗ್ಗಜರು, ಸಂಗೀತ ಮಹಾವಿದ್ಯಾಲಯಗಳ ಪ್ರಾಧ್ಯಾಪಕರು, ಸಂಗೀತ ಸಾಧಕರು, ವಿದ್ಯಾರ್ಥಿಗಳು, ವಿಶೇಷ ಆಹ್ವಾನಿತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.