ಕಟ್ಟಿಗೆಯ ಹೊರೆ ಹೊತ್ತು ಮಹಿಳೆಯರ ಮೆರವಣಿಗೆ
DWD woman protest
Team Udayavani, Feb 11, 2021, 12:58 PM IST
ಧಾರವಾಡ: ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ದರ ಇಳಿಸುವಂತೆ ಆಗ್ರಹಿಸಿ ಹು-ಧಾ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ರಾಣಿ ಚನ್ನಮ್ಮ ಬ್ಲಾಕ್ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಕಲಾಭವನದಿಂದ ವಿವೇಕಾನಂದ ವೃತ್ತದವರೆಗೆ ಗೌರಮ್ಮಾ ಬಲೋಗಿ (ನಾಡಗೌಡ್ರ) ನೇತೃತ್ವದಲ್ಲಿ ಮಹಿಳೆಯರು ತಲೆ ಮೇಲೆ ಕಟ್ಟಿಗೆ ಹೊರೆ ಹೊತ್ತು ಮೆರವಣಿಕೆ ಕೈಗೊಂಡು, ಬೆಲೆ ಏರಿಕೆಯ ಕೇಂದ್ರ ಸರಕಾರದ ಕ್ರಮ ಖಂಡಿಸಿದರು.
ಇದನ್ನೂ ಓದಿ :ದೆಹಲಿಯ ರೈತ ಹೋರಾಟಕ್ಕೆ ಬೆಂಬಲ
ವಿವೇಕಾನಂದ ವೃತ್ತದಲ್ಲಿ ಕಟ್ಟಿ ಹೊರೆ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಜನಸಾಮಾನ್ಯರ ಹಿತದೃಷ್ಟಿಯಿಂದ ಬೆಲೆಇಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯ ಆಗಲಿದೆ ಎಂದು ಎಚ್ಚರಿಸಲಾಯಿತು. ಬಸವರಾಜ ಮಲಕಾರಿ, ಬಸವರಾಜ ಜಾಧವ, ಸುಜನ್ ಕಾಕಿ, ಸುಮಿತ್ರಾ ಕೊಟೇಕರ್, ಚಾಂದಿº ಅತ್ತಾರ, ಕುಸುಮ ಜೈನ್, ವಿಜಯಲಕ್ಷ್ಮೀ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.