ಹಾಡಹಗಲೇ ದ್ವಿಚಕ್ರ ವಾಹನ ಕದ್ದ ಕದೀಮ


Team Udayavani, Jul 17, 2021, 7:32 PM IST

16hub-26

ಹುಬ್ಬಳ್ಳಿ: ವಿದ್ಯಾನಗರ ಗುರುದತ್ತ ಭವನ ಎದುರಿನ ಗಾರ್ಡನ್‌ ಬಳಿಯ ಕೆನರಾ ಬ್ಯಾಂಕ್‌ ಸನಿಹ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕದೀಮನೊಬ್ಬ ಹಾಡಹಗಲೇ ಕದ್ದುಕೊಂಡು ಹೋಗಿದ್ದಾನೆ.

ಶಿವಾಜಿ ಕಾಂಬಳೆ ಎಂಬುವರು ಬ್ಯಾಂಕಿನ ಎಟಿಎಂ ಎದುರು ವಾಹನ ನಿಲ್ಲಿಸಿ ಬ್ಯಾಂಕಿಗೆ ಹೋಗಿ ಬರುವಷ್ಟರಲ್ಲಿ ಕಳ್ಳನು ಕೈಚಳಕ ತೋರಿದ್ದು, ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬೈಕ್‌ ಕಳ್ಳನ ಶೋಧ ನಡೆಸಿದ್ದಾರೆ.

­ಗಾಯಾಳು ವೃದ್ಧ ಸಾವು: ಕುಸುಗಲ್ಲ ಗ್ರಾಮದ ಶ್ರೀನಿಧಿ ಡಾಭಾ ಬಳಿ ಬುಧವಾರ ಸಂಜೆ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮೂಲತಃ ಕಿರೇಸೂರ ಗ್ರಾಮದ, ಹೆಬಸೂರಿನ ಬಾಬು ಈರಯ್ಯ ಕನಕಣ್ಣವರ (62) ಮೃತಪಟ್ಟಿದ್ದಾರೆ. ಇವರು ರಸ್ತೆ ದಾಟುತ್ತಿದ್ದ ವೇಳೆ ನವಲಗುಂದ ಕಡೆಯಿಂದ ಹುಬ್ಬಳ್ಳಿಯತ್ತ ವೇಗವಾಗಿ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದುಕೊಂಡು ಕಾರು ಸಮೇತ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಈರಯ್ಯ ಅವರು ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ­

ಮಟ್ಕಾ ಬುಕ್ಕಿ ಬಂಧನ: ಗೋಕುಲ ರಸ್ತೆ ಶಕ್ತಿ ನಗರದ ಶಕ್ತಿದೇವಿ ಗುಡಿ ಸಮೀಪ ಗುರುವಾರ ಮಟ್ಕಾ ಚೀಟಿ ಬರೆದುಕೊಳ್ಳುತ್ತಿದ್ದವನನ್ನು ಗೋಕುಲ ರಸ್ತೆ ಪೊಲೀಸರು ಬಂಧಿಸಿ, 9,200 ನಗದು ಹಾಗೂ ಒಂದು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ. ಹಳೇಹುಬ್ಬಳ್ಳಿ ಆನಂದ ನಗರದ ಮಲ್ಲಪ್ಪ ಎಂಬುವನು ಮಟ್ಕಾ ಚೀಟಿ ಬರೆದುಕೊಳ್ಳುತ್ತಿದ್ದಾಗ ಪೊಲೀಸರು ದಾಳಿ ಮಾಡಿ ನಗದು ಮತ್ತು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ. ಗೋಕುಲ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.