ಧಾರವಾಡ: ಬುಧವಾರದಂದು 12 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ
ಜಿಲ್ಲೆಯಲ್ಲಿ ಒಟ್ಟು 218ಕ್ಕೇರಿತು ಕೋವಿಡ್ 19 ಸೋಂಕಿತರ ಸಂಖ್ಯೆ
Team Udayavani, Jun 24, 2020, 11:41 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಧಾರವಾಡ: ಜಿಲ್ಲೆಯಲ್ಲಿ ಇಂದು 12 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
DWD 207 – ಪಿ- 9783 (12 ವರ್ಷದ ಬಾಲಕ), DWD – 208 ಪಿ- 9784 (18 ವರ್ಷದ ಮಹಿಳೆ), DWD 209 ಪಿ-9785 (17 ವರ್ಷ,ಪುರುಷ) ಇವರೆಲ್ಲರೂ ಹುಬ್ಬಳ್ಳಿ ಕೃಷಿ ಕಾರ್ಮಿಕ ನಗರದವರು, ಪಿ. 8742 ಅವರೊಂದಿಗೆ ಸಂಪರ್ಕ ಹೊಂದಿದ್ದರು.
DWD 210 ಪಿ -9786 (43 ವರ್ಷ,ಮಹಿಳೆ), ಪಿ-7040 ಅವರೊಂದಿಗೆ ಸಂಪರ್ಕ ಹೊಂದಿದ್ದರು. DWD 211 ಪಿ -9787 (45 ವರ್ಷ,ಮಹಿಳೆ), DWD 212 ಪಿ -9788 (63 ವರ್ಷ,ಪುರುಷ), DWD 213 ಪಿ -9789 (48 ವರ್ಷ,ಮಹಿಳೆ), DWD 214 ಪಿ -9790 (28 ವರ್ಷ,ಪುರುಷ) ಇವರೆಲ್ಲರೂ ಪಿ.8741 ಸಂಪರ್ಕ ಹೊಂದಿದ್ದರು. ಈ ಐದು ಜನರು ನವಲಗುಂದ ತಾಲೂಕು ಮೊರಬ ಗ್ರಾಮದವರು.
DWD 215 ಪಿ -9791 (40 ವರ್ಷ,ಮಹಿಳೆ)ಇವರು ಹುಬ್ಬಳ್ಳಿ ಕೃಷಿ ಕಾರ್ಮಿಕ ನಗರದ ನಿವಾಸಿ,ಪಿ-8742 ಅವರೊಂದಿಗೆ ಸಂಪರ್ಕ ಹೊಂದಿದ್ದರು.
DWD 216 ಪಿ -9792 (85 ವರ್ಷ,ಪುರುಷ) ಹುಬ್ಬಳ್ಳಿ ಗೂಡ್ಸ್ ಶೆಡ್ ರಸ್ತೆ ನಿವಾಸಿ, ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ (ಐಎಲ್ಐ) ಬಳಲುತ್ತಿದ್ದರು.
DWD 217 ಪಿ -9793 (39 ವರ್ಷ, ಮಹಿಳೆ) ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ನಿವಾಸಿ, ಸೋಂಕಿನ ಸಂಪರ್ಕ ಪತ್ತೆ ಮಾಡಲಾಗುತ್ತಿದೆ.
DWD 218 ಪಿ -9794 (32 ವರ್ಷ,ಮಹಿಳೆ) ಹುಬ್ಬಳ್ಳಿ ಕೇಶ್ವಾಪುರ ನಿವಾಸಿ, ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ (ಐಎಲ್ಐ) ಬಳಲುತ್ತಿದ್ದರು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 218ಕ್ಕೆ ಏರಿಕೆಯಾಗಿದೆ. ಈಗಾಗಲೇ 99 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.