ಧಾರವಾಡ : 1302 ಕೋವಿಡ್ ಪ್ರಕರಣಗಳು : 13021 ಜನ ಗುಣಮುಖ ಬಿಡುಗಡೆ
Team Udayavani, Sep 7, 2020, 10:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಧಾರವಾಡ: ಜಿಲ್ಲೆಯಲ್ಲಿ ಇಂದು ಹೊಸದಾಗಿ 29 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 13021 ಕ್ಕೆ ಏರಿದೆ.
ಇದುವರೆಗೆ 10228 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2413 ಪ್ರಕರಣಗಳು ಸಕ್ರಿಯವಾಗಿವೆ.
68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 356 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:
ಧಾರವಾಡ ತಾಲೂಕು: ಹೆಬ್ಬಳ್ಳಿ ಗ್ರಾಮ, ಮನಕಿಲ್ಲಾ ಕುಂಬಾರ ಓಣಿ, ಎಮ್ ಆರ್ ನಗರ, ಯಾಲಕ್ಕಿ ಶೆಟ್ಟರ್ ಕಾಲೋನಿ, ಸಾರಸ್ವತಪುರ, ಸತ್ತೂರಿನ ಎಸ್ ಡಿ ಎಮ್ ಆಸ್ಪತ್ರೆ, ಟ್ರೈನಿಂಗ್ ಕಾಲೇಜು ರಸ್ತೆ.
ಹುಬ್ಬಳ್ಳಿ ತಾಲೂಕು: ಗೋಕುಲ ರಸ್ತೆಯ ಮಂಜುನಾಥ ನಗರ, ನವನಗರ, ಸಿದ್ದೇಶ್ವರ ಪಾರ್ಕ್, ಮಂಟೂರ, ಹೆಬಸೂರ, ಗೋಕುಲ ರಸ್ತೆಯ ತೋಳನಕೇರಿ ಸರಸ್ವತಿಪುರ ಹತ್ತಿರ, ವಿದ್ಯಾನಗರ, ಸಾಯಿ ನಗರ, ಶ್ರೀನಿಧಿ ಕಾಲೋನಿ, ಶಿರಡಿ ನಗರ
ಕಲಘಟಗಿ ತಾಲೂಕಿನ: ಶೀಗಿಗಟ್ಟಿ,
ಕುಂದಗೋಳ ತಾಲೂಕಿನ: ನೀಲಗುಂದ, ಅಲ್ಲಾಪುರ ಹನುಮಂತ ಗುಡಿ ಹತ್ತಿರ, ಬಾಲಿತೋಟದ ಓಣಿ,
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅಗಸನಹಳ್ಳಿ, ಹಿರೇಕೆರೂರ
ಕೊಪ್ಪಳ ಜಿಲ್ಲೆ: ಗಂಗಾವತಿಯ ಇಲಾಹಿ ಕಾಲೋನಿಯಲ್ಲಿ ಇಂದು ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.