177 ಸರಕಾರಿ ಪ್ರೌಢಶಾಲಾ ಸಹಶಿಕ್ಷಕರಿಗೆ ಬಡ್ತಿ

Team Udayavani, Sep 11, 2019, 10:15 AM IST

huballi-tdy-4

ಧಾರವಾಡ: ಸರಕಾರಿ ಪ್ರೌಢಶಾಲಾ ಸಹಶಿಕ್ಷಕರಿಗೆ ಸೇವಾ ಜ್ಯೇಷ್ಠತೆ ಪರಿಗಣಿಸಿ ಪ್ರೌಢಶಾಲಾ ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿ ನೀಡಲಾಯಿತು.

ಧಾರವಾಡ: ಡಯಟ್ದಲ್ಲಿ ನಡೆಸಿದ ಬೆಳಗಾವಿ ವಿಭಾಗದ ಕೌನ್ಸೆಲಿಂಗ್‌ನಲ್ಲಿ 177 ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕರ ಗೆಝೆಟೆಡ್‌ ಹುದ್ದೆಗೆ ಬಡ್ತಿ ನೀಡಿ ಆದೇಶ ಪತ್ರ ವಿತರಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಆದೇಶ ಪತ್ರ ವಿತರಿಸಿ ಮಾತನಾಡಿ, ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ನಕಲು ಮಾಡುವುದು ಹಾಗೂ ಸಾಮೂಹಿಕ ನಕಲನ್ನು ಪ್ರೋತ್ಸಾಹಿಸುವುದು ಅಪರಾಧವಾಗಿದೆ. ನಕಲು ಮಾಡುವ ಅನಿಷ್ಟ ಪದ್ಧತಿ ತೊಲಗಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ನಿರಂತರ ಶ್ರಮಿಸಬೇಕು ಎಂದು ಹೇಳಿದರು.

ಕಡ್ಡಾಯವಾಗಿ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು ಎಲ್ಲರೂ ಬೋಧಿಸಲೇಕು. ಬಹುಪಾಲು ಮುಖ್ಯ ಶಿಕ್ಷಕರಿಗೆ ಪಠ್ಯಕ್ರಮದ ಪರಿಚಯವೇ ಇಲ್ಲ. ಶಾಲಾ ಮುಖ್ಯಸ್ಥರಾಗಿ ಆಡಳಿತದ ಹೊಣೆಗಾರಿಕೆಯೊಂದಿಗೆ ತಾವೂ ಸಹ ನಿರ್ದಿಷ್ಟ ತರಗತಿಗೆ ಬೋಧನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಪ್ರಸ್ತುತ ಬಡ್ತಿ ಪಡೆದ 177 ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ 10 ದಿನಗಳ ಆಡಳಿತಾತ್ಮಕ ವಿಶೇಷ ತರಬೇತಿ ನೀಡಲಾಗುವುದು. ಸರಕಾರಿ ಪ್ರೌಢಶಾಲೆಗಳು ಉತ್ಕೃಷ್ಟ ಶಿಕ್ಷಣ ನೀಡುವ ಆದರ್ಶ ಶಾಲೆಗಳಾಗಬೇಕು. ಪ್ರೌಢಶಾಲಾ ಮುಖ್ಯಾಧ್ಯಾಪಕ ಹುದ್ದೆಯ ಹಸಿರು ಶಾಹಿ ಸಹಿಗೆ ಅದರದೇ ಆದ ಮಹತ್ವವಿದೆ ಎಂದರು.

ಉಪನಿರ್ದೇಶಕ ಮೃತ್ಯುಂಜಯ ಕುಂದಗೋಳ, ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ ಬಮ್ಮಕ್ಕನವರ, ಹಿರಿಯ ಸಹಾಯಕ ನಿರ್ದೇಶಕ ಅರ್ಜುನ ಕಂಬೋಗಿ, ಇ-ಆಡಳಿತ ಕಾರ್ಯಕ್ರಮ ಅಧಿಕಾರಿ ಶಾಂತಾ ಮೀಸಿ ಇದ್ದರು. ಹುಕ್ಕೇರಿಯ ಶ್ರೀಶೈಲ ಹಿರೇಮಠ ವಂದಿಸಿದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.