19ರಿಂದ ಹವ್ಯಾಸಿ ರಂಗಭೂಮಿ ಸಮಾವೇಶ

Team Udayavani, Feb 17, 2017, 2:37 PM IST

hub7.jpg

ಧಾರವಾಡ: ಕರ್ನಾಟಕ ನಾಟಕ ಅಕಾಡೆಮಿ ಫೆ.19ರಿಂದ 23ರ ವರೆಗೆ ರಾಜ್ಯಮಟ್ಟದ ಪ್ರಥಮ ಹವ್ಯಾಸಿ ರಂಗಭೂಮಿ ಸಮಾವೇಶವನ್ನು ಇಲ್ಲಿನ ಆಲೂರು ವೆಂಕಟರಾವ್‌ ಭವನದಲ್ಲಿ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಇದೇ ಮೊಟ್ಟ ಮೊದಲು ಇಂತಹ ಸಮಾವೇಶ ನಡೆಯುತ್ತಿದ್ದು, ಅಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಸಮಾವೇಶ ಉದ್ಘಾಟಿಸಲಿದ್ದು, ಹಿರಿಯ ರಂಗಕರ್ಮಿ ಪ್ರಸನ್ನ ಅವರು ಈ ಸಮಾವೇಶದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. 

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ಶಾಸಕ ಅರವಿಂದ ಬೆಲ್ಲದ ವಹಿಸಿಕೊಳ್ಳಲಿದ್ದು, ನಾಟಕ ಅಕಾಡೆಮಿ ಅಧ್ಯಕ್ಷ ಶೇಖ್‌ ಮಾಸ್ತರ್‌ ಪ್ರಾಸ್ತಾವಿಕ ನುಡಿ ಆಡಲಿದ್ದಾರೆ. ರಂಗ ಸಂಪನ್ನರು ಮಾಲಿಕೆ ಪುಸ್ತಕ ಬಿಡುಗಡೆಯನ್ನು ನಟ ಮುಖ್ಯಮಂತ್ರಿ ಚಂದ್ರು ಮಾಡಲಿದ್ದು, ಜಿಲ್ಲಾ ರಂಗ ಮಾಹಿತಿ ಮಾಲಿಕೆಯನ್ನು ವಿನಯ ಕುಲಕರ್ಣಿ ಬಿಡುಗಡೆ ಮಾಡಲಿದ್ದಾರೆ. 

ಮೇಯರ್‌ ಮಂಜುಳಾ ಅಕ್ಕೂರ ಅವರಿಂದ ಏಳು ನಾಟಕಗಳು ಬಿಡುಗಡೆಗೊಳ್ಳಲಿದ್ದು, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಸೇರಿದಂತೆ ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಿರಿಯ ಸಾಹಿತಿಗಳಾದ ಡಾ| ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ| ಎ. ಮುರಿಗೆಪ್ಪ, ಟಿ.ಎಸ್‌. ನಾಗಾಭರಣ, ಮಂಡ್ಯ ರಮೇಶ, ಸತೀಶ ಕುಲಕರ್ಣಿ ಉಪಸ್ಥಿತರಿರುವರು. 

ಗೋಷ್ಠಿ-ಸಂವಾದ: ಫೆ.20ರಂದು ಬೆಳಗ್ಗೆ 10:00ಕ್ಕೆ ಹವ್ಯಾಸಿ ರಂಗಭೂಮಿ ಹೆಜ್ಜೆ ಗುರುತು ಸಂವಾದಗೋಷ್ಠಿ ನಡೆಯಲಿದೆ. ಚಳವಳಿಗಳು ಮತ್ತು ಸಿದ್ಧಾಂತಗಳ ಕುರಿತು ಡಾ| ಶಿವಾನಂದ ಶೆಟ್ಟರ್‌ ಮಾತನಾಡಲಿದ್ದಾರೆ. ಫೆ.21ರಂದು ಹೂಲಿ ಶೇಖರ್‌. ಎಚ್‌. ಜನಾರ್ಧನ (ಜನ್ನಿ) ಅವರಿಂದ ಹವ್ಯಾಸಿ ರಂಗಭೂಮಿ ಗ್ರಾಮೀಣ ಮತ್ತು ನಗರದ ನಡೆಗಳು, ಹವ್ಯಾಸ ಮತ್ತು ಚಳವಳಿ ಇಂದಿನ ಸ್ಥಿತಿ ಎಚ್‌. ಎಸ್‌. ಉಮೇಶ್‌ ಹಾಗೂ ರೆಪರ್ಟರ್‌ ಗಳ ಕುರಿತಾಗಿ ಪ್ರಕಾಶ ಬೆಳವಾಡಿ ಮಾತನಾಡುವರು. 

ಫೆ.22ರಂದು ಹವ್ಯಾಸಿ ರಂಗಭೂಮಿ ಮುನ್ನೋಟ ಕುರಿತು ಡಾ| ಸಿದ್ದನಗೌಡ ಪಾಟೀಲ ಹವ್ಯಾಸಿ ರಂಗಭೂಮಿಯ ಭವಿಷ್ಯ ಟಿ.ಪಿ.ಅಶೋಕ, ಕ್ರಿಯಾ ಯೋಜನೆ ಸ್ವರೂಪ ಗೋಪಾಲಕೃಷ್ಣ ನಾಯರಿ, ಸಲಹೆಗಳು ಪ್ರಭಾಕರ ಸಾತಖೇಡ ಮಾಡಲಿದ್ದಾರೆ. ಫೆ.23ರಂದು ಬೆಳಿಗ್ಗೆ 10:00ಕ್ಕೆ ರಂಗಭೂಮಿ ಅನುಭವದ ಕಥನ ಅಧ್ಯಕ್ಷತೆ ಶ್ರೀನಿವಾಸ ಜಿ. ಕಪ್ಪಣ್ಣ, ಬಿ. ಸುರೇಶ ನಿರ್ದೇಶಕರು, ನೇಪಥ್ಯ ಸುರೇಶ ಆನಗಳ್ಳಿ, ಸಂಘಟನೆ ಲಕ್ಷ್ಮೀ ಚಂದ್ರಶೇಖರ ಜಯಪ್ರಕಾಶ ಗೌಡ ಗ್ರಾಮೀಣ ರಂಗಭೂಮಿ ಸಂಘಟನೆ ಕುರಿತಾಗಿ ಮಾತನಾಡುವರು. 

ಟಾಪ್ ನ್ಯೂಸ್

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

6

Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.