ಧಾರವಾಡ ಸಾಹಿತ್ಯ ಸಂಭ್ರಮ-2017ಕ್ಕೆ ತೆರೆ

Team Udayavani, Jan 23, 2017, 3:45 AM IST

22hub-dwd6.jpg

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ “ಧಾರವಾಡ ಸಾಹಿತ್ಯ ಸಂಭ್ರಮ-2017’ಕ್ಕೆ ಭಾನುವಾರ ತೆರೆ ಬಿತ್ತು.

ಸಮಾರೋಪ ಭಾಷಣ ಮಾಡಿದ ಸಾಹಿತಿ ಡಾ|ಗುರುಲಿಂಗ ಕಾಪಸೆ, ಅಭಿಮಾನಿಗಳಿಂದಲೇ ಸಂಶೋಧಕ ಡಾ|ಎಂ.ಎಂ.ಕಲಬುರ್ಗಿ ಹೆಸರಿನಲ್ಲಿ ಸಂಶೋಧನಾ  ಕೇಂದ್ರ ಸ್ಥಾಪನೆಯಾಗಲಿ. ಸರ್ಕಾರದ ನೆರವಿಲ್ಲದೆ ಸಂಶೋಧನಾ ಕೇಂದ್ರ ಸ್ಥಾಪಿಸುವುದು ಅನಿವಾರ್ಯ ಎಂದು ಅಭಿಪ್ರಾಯಪಟ್ಟರು. 

ಸಾಹಿತ್ಯ ಸಂಭ್ರಮ ಸಂಘಟಕ ಡಾ|ಗಿರಡ್ಡಿ ಗೋವಿಂದರಾಜ್‌ ಮಾತನಾಡಿ, ಎಡ ಮತ್ತು ಬಲ ಸಿದ್ಧಾಂತಗಳ ಮಧ್ಯದಲ್ಲಿ ಒಂದು ಹೊಸ ವಿಚಾರದ ಕೇಂದ್ರ ಬಿಂದುವಿದ್ದು, ಅದನ್ನು ಎಲ್ಲರೂ ಒಪ್ಪಿಕೊಳ್ಳುವುದು ಅಗತ್ಯವಿದೆ. ಇದನ್ನು ಕೆಲವರು ಲಘುವಾಗಿ ಹೇಳುವುದರಿಂದ ವಿಚಾರದ ಗಂಭೀರತೆಯೇ ಕಳೆದು ಹೋಗುತ್ತದೆ. ಇಂತಹದು ಸಾಹಿತ್ಯ ಸಂಭ್ರಮದಲ್ಲಿ ಆಗಬಾರದು ಎಂದು ಪ್ರೊ|ಚಂಪಾ ಅವರನ್ನು ತರಾಟೆಗೆ ತೆಗೆದುಕೊಂಡರು.

2018ರ ಧಾರವಾಡ ಸಾಹಿತ್ಯ ಸಂಭ್ರಮ, ಜನವರಿ 19, 20, 21ರಂದು ಮೂರು ದಿನಗಳ ಕಾಲ ನಡೆಯಲಿದೆ. ಸಾಹಿತ್ಯಾಭಿಮಾನಿಗಳು ಈಗಿನಿಂದಲೇ ಈ ಮೂರು ದಿನಗಳನ್ನು ಕಾಯ್ದಿರಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಈಗಲೇ ದಿನಾಂಕ ನಿಗದಿಪಡಿಸಿದ್ದೇವೆ ಎಂದು ಅವರು ತಿಳಿಸಿದರು.

ಸಾಹಿತಿ ಡಾ|ಓ.ಎಲ್‌.ನಾಗಭೂಷಣಸ್ವಾಮಿ ಮಾತನಾಡಿ, ಸಾಹಿತ್ಯ ಸಂಭ್ರಮದಲ್ಲಿ ಬರೀ ಹಿರಿಯ ಸಾಹಿತಿಗಳಿಗೆ ಮಾತ್ರ ಅವಕಾಶ ನೀಡಬಾರದು. ಬೇರೆ ಬೇರೆ ಕ್ಷೇತ್ರದಲ್ಲಿ ಭಾಗಿಯಾದ ಯುವಕರಿಗೂ ತಮ್ಮ ವಿಚಾರಗಳ ಮಂಡನೆಗೆ ಅವಕಾಶ ನೀಡಬೇಕು. ಅಂದಾಗ ಮಾತ್ರ ಇದು ಪರಿಪೂರ್ಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ನಾಡೋಜ ಚೆನ್ನವೀರ ಕಣವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

PKL 11: defeat for bengaluru bulls against Patna pirates

PKL 11: ಬುಲ್ಸ್‌ ಗೆ 10ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.