Hubli: ಕಿಮ್ಸ್ ಮಾಜಿ ನಿರ್ದೇಶಕರ ಹೆಸರಲ್ಲಿ ನಕಲಿ ಎಫ್ ಬಿ ಖಾತೆ; ಹಣಕ್ಕೆ ಬೇಡಿಕೆ


Team Udayavani, Dec 17, 2023, 6:03 PM IST

Hubli: ಕಿಮ್ಸ್ ಮಾಜಿ ನಿರ್ದೇಶಕರ ಹೆಸರಲ್ಲಿ ನಕಲಿ ಎಫ್ ಬಿ ಖಾತೆ; ಹಣಕ್ಕೆ ಬೇಡಿಕೆ

ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್)ಯ ಮಾಜಿ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಹೆಸರಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಲಾಗಿದೆ.

ಖದೀಮರು ಕಿಮ್ಸ್‌ನ ಮಾಜಿ ನಿರ್ದೇಶಕ, ಪ್ರಸೂತಿ ಮತ್ತು ಸೀರೋಗ ಶಾಸ ವಿಭಾಗದ ಪ್ರಾಧ್ಯಾಪಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಐಡಿ ಖಾತೆ ಸೃಷ್ಟಿಸಿ, ವಾಟ್ಸ್‌ಅಪ್‌ನಲ್ಲಿ 7578851012 ಸಂಖ್ಯೆ ಮೂಲಕ ಸ್ನೇಹಿತರ ಕೋರಿಕೆ ಹಾಗೂ ಹಣಕಾಸಿನ ವಿನಂತಿ ಮಾಡುತ್ತಿದ್ದಾರೆ.

ದಯಮಾಡಿ ಯಾರು ಇದನ್ನು ಸ್ವೀಕರಿಸಬಾರದು ಮತ್ತು ಇದಕ್ಕೆ ಪ್ರತಿಕ್ರಿಯಿಸಬಾರದು ಎಂದು ಡಾ. ರಾಮಲಿಂಗಪ್ಪ ಅಂಟರತಾನಿ ಅವರು ತಮ್ಮ ವಾಟ್ಸ್‌ಅಪ್ ಸ್ಟೇಟಸ್‌ನಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.