Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
Team Udayavani, Jul 27, 2024, 3:08 PM IST
ಹುಬ್ಬಳ್ಳಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕ ಹಿರೇನರ್ತಿ ಗ್ರಾಮದ ಐದು ವರ್ಷದ ಬಾಲಕಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾಳೆ. ಬಾಲಕಿಯು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪೂರ್ಣಾ ಎಂಬ ಬಾಲಕಿಯನ್ನು ಅವಳ ಪಾಲಕರು ಮೊದಲು ಕುಂದಗೋಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.