ರಾಮ ಮಂದಿರಕ್ಕೆ ಕೇಂದ್ರ ಸಚಿವರಿಂದ ನಿಧಿ ಸಂಗ್ರಹ
Team Udayavani, Jan 16, 2021, 4:05 PM IST
ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪಾಲ್ಗೊಂಡು ನಿಧಿ ಸಂಗ್ರಹಿಸಿದರು.
ನಗರದಲ್ಲಿ ವಿವಿಧ ಗಣ್ಯರನ್ನು ಭೇಟಿಯಾಗಿ ನಿಧಿ ಸಂಗ್ರಹಿಸಿದ ಸಚಿವರಿಗೆ, ಕ್ರಿಶ್ಚಿಯನ್ ಸಮುದಾಯದ ಸ್ಟೀವ್ ಅಬ್ರಹಾಂ 1 ಲಕ್ಷ ರೂ. ಚೆಕ್, ರಾಜ್ಯ ನೌಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ 1 ಲಕ್ಷ ರೂ., ಮಧುಸೂಧನ ಕುಲಕರ್ಣಿ 50000 ರೂ., ರವಿ ದೇಶಪಾಂಡೆ 50000 ರೂ. ಚೆಕ್ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಸಚಿವ ಜೋಶಿ, ಶ್ರೀ ರಾಮ ಭಾರತದ ಅಸ್ಮಿತೆ. ಎಲ್ಲಾ ಧರ್ಮದ ಜನ ಒಗ್ಗೂಡಿ ಭವ್ಯವಾದ ಮಂದಿರ ನಿರ್ಮಾಣ ಮಾಡಬೇಕು. ಎಲ್ಲಾ ಜನತೆ ಈ ಭವ್ಯ ಮಂದಿರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಇದನ್ನೂ ಓದಿ:ವರ್ಷದಲ್ಲಿ ಏಕಸ್-ಯುಕ್ಲೆಸ್ ಕೈಗಾರಿಕೆ ಕಾರ್ಯಾರಂಭ: ಶೆಟ್ಟರ್
ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಡಾ|ಎಸ್.ಆರ್. ರಾಮನಗೌಡರ, ಈರೇಶ ಅಂಚಟಗೇರಿ, ಪೂರ್ಣಾ ಪಾಟೀಲ, ವಿಜಯಾನಂದ ಶೆಟ್ಟಿ, ಸಿ.ಎಸ್.ಪಾಟೀಲ, ನೌಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ್ರು, ತವಣಪ್ಪ ಅಷ್ಟಗಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.