ಚೌಕಕ್ಕೆ ಉತ್ತಮ ಪ್ರತಿಕ್ರಿಯೆ

Team Udayavani, Feb 16, 2017, 2:35 PM IST

hub3.jpg

ಹುಬ್ಬಳ್ಳಿ: ಸಾಹಸಸಿಂಹ ದಿ. ಡಾ| ವಿಷ್ಣುವರ್ಧನ ಅವರ ಅಭಿನಯದ “ಆಪ್ತಮಿತ್ರ’ ಚಿತ್ರದ ನಂತರ “ಚೌಕ’ ಕನ್ನಡ ಚಲನಚಿತ್ರವು ಯಶಸ್ವಿಯಾಗಿ ಮೂಡಿ ಬಂದಿದೆ. ಚಿತ್ರದ ಬಗ್ಗೆ ರಾಜ್ಯಾದ್ಯಂತ ಪ್ರೇಕ್ಷಕರಿಂದ ನಿರೀಕ್ಷೆಗಿಂತಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ತರುಣ ಸುಧೀರ ಹಾಗೂ ನಿರ್ಮಾಪಕ ಯೋಗೀಶ ದ್ವಾರಕೀಶ ಹೇಳಿದರು. 

ನಗರದಲ್ಲಿ ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚಿತ್ರದ ಯಶಸ್ಸಿನಿಂದ ತುಂಬಾ ಸಂತಸವಾಗಿದೆ. ಅದನ್ನು ಬೆಂಗಳೂರಿನಲ್ಲೇ ಕುಳಿತು ಅನುಭವಿಸುವುದು ಬೇಡ. ಬದಲಾಗಿ ಚಿತ್ರ ತಂಡದೊಂದಿಗೆ ಚೌಕ ವಿಜಯಯಾತ್ರೆ ಆರಂಭಿಸಿ ರಾಜ್ಯಾದ್ಯಂತ ಪ್ರೇಕ್ಷಕರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ ಎಂದರು. 

ನಿರ್ದೇಶಕ ತರುಣ ಸುಧೀರ ಮಾತನಾಡಿ, ನನ್ನ ತಂದೆ ಉತ್ತರ ಕರ್ನಾಟಕದ ರಂಗಭೂಮಿಗಳಲ್ಲಿ ಸಾಕಷ್ಟು ನಾಟಕಗಳನ್ನು ಪ್ರದರ್ಶಿಸಿದ್ದಾರೆ. ನಮ್ಮ ಕುಟುಂಬದ ಮೇಲೆ ಈ ಭಾಗದ ಅನ್ನದ ಋಣವಿದೆ. ಅದನ್ನು ಮರೆಯಲಾಗದು. ಜನರಿಂದ ಚೌಕ ಚಿತ್ರಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಪ್ರೋತ್ಸಾಹ, ಬೆಂಬಲ ಸಿಕ್ಕಿದೆ ಎಂದರು. 

ಚಿತ್ರದ ನಾಯಕ ನಟರಾದ ಪ್ರಜ್ವಲ್‌ ದೇವರಾಜ್‌, ದಿಗಂತ್‌, ಪ್ರೇಮ್‌ ಮಾತನಾಡಿ, ರಾಜ್ಯಾದ್ಯಂತ ಚೌಕ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ದೊರೆಯುತ್ತಿದೆ. ಇದರಿಂದ ನಮಗೆಲ್ಲ ತುಂಬಾ ಸಂತಸವಾಗಿದೆ ಎಂದರು. ಚಿತ್ರ ತಂಡದವರು ಇದ್ದರು.

ಟಾಪ್ ನ್ಯೂಸ್

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.