ಕೆಐಡಿಬಿ ಸಹಾಯಕ ಕಾರ್ಯದರ್ಶಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
Team Udayavani, Oct 21, 2020, 4:30 PM IST
ಹುಬ್ಬಳ್ಳಿ: ಎಸಿಬಿ ಅಧಿಕಾರಿಗಳು ಇಂದು ಏಕಕಾಲಕ್ಕೆ ಕೆಐಡಿಬಿ ಸಹಾಯಕ ಕಾರ್ಯದರ್ಶಿಯ ಬೆಂಗಳೂರು ಮತ್ತು ಹುಬ್ಬಳ್ಳಿಯ ಮನೆ, ಕಚೇರಿ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಧಾರವಾಡ ಎಸಿಬಿ ಎಸ್ ಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ಇಲ್ಲಿನ ಹಳೇಹುಬ್ಬಳ್ಳಿ ಹೆಗ್ಗೇರಿಯ ಕೋಟಿಲಿಂಗ ನಗರದಲ್ಲಿರುವ ಕೆಐಡಿಬಿ ಸಹಾಯಕ ಕಾರ್ಯದರ್ಶಿ ಹರೀಶ ಹಳೇಪೇಟ ನಿವಾಸದ ಮೇಲೆ ದಾಳಿ ನಡೆಸಿ ಪರೀಶಿಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ
ಹರೀಶ ಬೆಂಗಳೂರು ಕೆಐಡಿಬಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಬೆಂಗಳೂರು ಮತ್ತು ಹುಬ್ಬಳ್ಳಿಯ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಯತ್ನಾಳ್ ಅವರ ಅನಿಸಿಕೆ ಬಿಜೆಪಿಯ ಅನಿಸಿಕೆಯಲ್ಲ: ಸಿಎಂ ಬದಲಾವಣೆಯಿಲ್ಲ: ಎಚ್.ವಿಶ್ವನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.