ಪರಿಶ್ರಮದಿಂದ ಯಶ ಸಾಧಿಸಲು ಪ್ರಕಾಶ ಸಲಹೆ 

Team Udayavani, May 20, 2018, 5:06 PM IST

20-may-24.jpg

ಬೆಳಗಾವಿ: ನಗರದ ಎಸ್‌.ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಅಂತಿಮ ವರ್ಷದ ಇಂಜನಿಯರಿಂಗ್‌ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಹಿರಾಬಾದ ಎಂ.ಜಿ.ಅಟೊಮೊಬೆ„ಲ್ಸ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ ಕಲಬಾಗ ಮಾತನಾಡಿ, ಇಂದಿನ ಯುವ ಜನತೆ ತಾಂತ್ರಿಕತೆಯ ದಾಸರಾಗದೆ ಪರಿಶ್ರಮದಿಂದ ಯಶಸ್ವಿಯಾಗಬೇಕು ಎಂದು ಹೇಳಿದರು. ದೃಢ ನಿರ್ಧಾರ, ಅರ್ಪಣಾ ಮನೋಭಾವ ಮತ್ತು ಮತ್ತು ಆತ್ಮವಿಶ್ವಾಸ ಹೊಂದಿದ ವಿದ್ಯಾರ್ಥಿಗಳು ಮಾತ್ರ ಜೀವನದಲ್ಲಿ ಸಫಲರಾಗಬಲ್ಲರು. ವಿದ್ಯಾರ್ಥಿ ಜೀವನವು ಕೇವಲ ಮನರಂಜನೆಗೆ ಸೀಮಿತವಾಗದೇ ವೃತ್ತಿಪರತೆಗೆ ಬದ್ಧರಾಗಿರಬೇಕು ಎಂದು ಅವರು ಕಿವಿಮಾತು ಹೇಳಿದರು.

ಸ್ಯಾಂಡ್‌ಬಾಕ್ಸ್‌ ಸ್ಟಾರ್ಟಅಪ್‌, ದೇಶಪಾಂಡೆ ಫೌಂಡೇಶನ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎಂ. ಪಾಟೀಲ ಮಾತನಾಡಿ, ಸೌಕರ್ಯ ವಲಯದಿಂದ ಹೊರಬಂದು ಯೊಚಿಸಿದಾಗ ಮಾತ್ರ ಯಶಸ್ಸು ಸಾಧಿಸಬಹುದು. ತಮ್ಮ ತಮ್ಮ ಕಾರ್ಯಕ್ಷೆತ್ರಗಳಲ್ಲಿ ಮೂಲಜ್ಞಾನದ ಪರಿಣಿತಿ ಹೊಂದುವುದು ಅವಶ್ಯಕವಾಗಿದೆ. ನಿಜವಾದ ಸಂತೋಷವು ಹಣ ಗಳಿಕೆಗಿಂತ ಸಮಾಜಕ್ಕೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ| ಎಸ್‌.ಎಸ್‌. ಸಾಲಿಮಠ, ವಿದ್ಯಾರ್ಥಿಗಳಿಗೆ ಪಠ್ಯಜ್ಞಾನಕ್ಕಿಂತ ಪ್ರಾಯೊಗಿಕ ಜ್ಞಾನವು ಇಂದಿನ ಅವಶ್ಯಕತೆಯಾಗಿದೆ. ವಿದ್ಯಾರ್ಥಿಗಳು ಕಲಿತ ವಿದ್ಯಾಲಯದೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ಎಂದರು.

ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ. ಎಸ್‌.ಜಿ. ಸಂಬರಗಿಮಠ ಉಪಸ್ಥಿತರಿದ್ದರು.ಸಿವಿಲ್‌ ವಿಭಾಗದ ಮುಖ್ಯಸ್ಥ ಡಾ|ಬಿ.ಆರ್‌. ಪಟಗುಂಡಿ ಸ್ವಾಗತಿಸಿದರು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ| ಯು. ಸಿ. ಕಪಾಳೆ ವಾರ್ಷಿಕ ವರದಿ ಮಂಡಿಸಿದರು. ಡಾ| ಜಿ. ಆರ್‌. ಉಡುಪಿ ಪರಿಚಯಿಸಿದರು. ಪ್ರೊ| ಜಿ.ಬಿ. ದೇಶಪಾಂಡೆ ವಂದಿಸಿದರು. ಪ್ರೊ| ಅಕ್ಷತಾ ಮುಳುಗುಂದ ನಿರೂಪಿಸಿದರು.

ಟಾಪ್ ನ್ಯೂಸ್

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.