ಮತ್ತೆ ಕಲಘಟಗಿಯಿಂದಲೇ ಸ್ಪರ್ಧಿಸುವೆ: ಸಂತೋಷ ಲಾಡ್‌

Team Udayavani, Jul 11, 2021, 6:55 PM IST

98

ಬಳ್ಳಾರಿ: ಕಳೆದ ಬಾರಿ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಇದೀಗ ಕಲಘಟಗಿಯಲ್ಲೇ ಉಳಿಯುವ ಮೂಲಕ ಕ್ಷೇತ್ರದ ಜನರಿಗೆ ಹತ್ತಿರವಾಗುತ್ತೇನೆ. ಮತ್ತೆ ಕಲಘಟಗಿಯಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿ ಯಲ್ಲಿ ಕಲಘಟಗಿ ಕ್ಷೇತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾಗಿಲ್ಲ. ಆಗ ಸಚಿವ ಸ್ಥಾನ ನೀಡಿ ಬಳ್ಳಾರಿ ಜಿಲ್ಲೆ ಉಸ್ತುವಾರಿ ವಹಿಸಿಕೊಂಡಿದ್ದರಿಂದ ಕಲಘಟಗಿ ಕ್ಷೇತ್ರದ ಬಗ್ಗೆ ಹೆಚ್ಚು ಗಮನ ಹರಿಸಲಾಗಿಲ್ಲ. 2013ರಲ್ಲಿ ನನ್ನ ಸೋಲಿಗೂ ಅದೇ ಕಾರಣವಿರಬಹುದು. ಇದೀಗ ಹಿಂದೆ ನಡೆದಿರುವ ತಪ್ಪುಗಳನ್ನು ಅರಿತು ಸರಿಪಡಿಸಿಕೊಂಡು ಕ್ಷೇತ್ರದಲ್ಲೇ ಉಳಿದುಕೊಳ್ಳುವ ಮೂಲಕ ಅಲ್ಲಿನ ಜನರಿಗೆ ಹತ್ತಿರವಾಗುತ್ತೇನೆ.

ರಾಜಕೀಯವಾಗಿ ನಾನು ಕಲಘಟಗಿ ಕ್ಷೇತ್ರದತ್ತ ಆಸಕ್ತಿ ವಹಿಸಿದ್ದು ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಲಘಟಗಿ ಬ್ಲಾಕ್‌ ಅಧ್ಯಕ್ಷರ ನೇಮಕ ವಿಚಾರದಲ್ಲಿ ಸ್ಪಲ್ಪ ಗೊಂದಲವಿತ್ತಾದರೂ ಅದನ್ನು ಡಿ.ಕೆ.ಶಿವಕುಮಾರ್‌ ಅವರೇ ಸರಿಪಡಿಸಿದ್ದಾರೆ. ನನಗೆ ಪ್ರತಿಸ್ಪರ್ಧಿಯಾಗಿ ನಾಗರಾಜ್‌ ಛಬ್ಬಿ ಅವರನ್ನು ಬೆಳೆಸುತ್ತಾರೆ ಎಂಬುದು ಸರಿಯಲ್ಲ. ಪಕ್ಷ ಎಲ್ಲರಿಗೂ ಅವಕಾಶ ಕಲ್ಪಿಸುವ ಕೆಲಸ ಮಾಡಲಿದೆ ಎಂದರು.

ಟಾಪ್ ನ್ಯೂಸ್

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Mangaluru: Prisoners obstruct prison officers’ duties

Mangaluru: ಜೈಲಾಧಿಕಾರಿಗಳ ಕರ್ತವ್ಯಕ್ಕೆ ಕೈದಿಗಳಿಂದ ಅಡ್ಡಿ; ಹಲ್ಲೆಗೆ ಯತ್ನ

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

KTR and BRS leaders are under house arrest

House arrest: ಮಾರಾಮಾರಿ ಪ್ರಕರಣ; ಕೆಟಿಆರ್‌ ಸೇರಿ ಬಿಆರೆಸ್‌ ಪ್ರಮುಖರ ಗೃಹ ಬಂಧನ

Pathanamthitta: 44 people arrested in the case of asault of a Dalit girl

Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ

I will welcome anyone from North Karnataka to become the Chief Minister: S.R. Patil

Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Mangaluru: Prisoners obstruct prison officers’ duties

Mangaluru: ಜೈಲಾಧಿಕಾರಿಗಳ ಕರ್ತವ್ಯಕ್ಕೆ ಕೈದಿಗಳಿಂದ ಅಡ್ಡಿ; ಹಲ್ಲೆಗೆ ಯತ್ನ

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Rain: ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಅಕಾಲಿಕ ಮಳೆ  

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

10-koratagere

Koratagere: ಸಂಕ್ರಾಂತಿ ಹಬ್ಬಕ್ಕೆ ಹಸುಗಳಿಗೆ ಪೂಜೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

Road Mishap ಕುಂದಾಪುರ: ಪಿಕಪ್‌ ವಾಹನಕ್ಕೆ ಕಾರು ಢಿಕ್ಕಿ

12-uv-fusion

Mother: ಅಮ್ಮಾ ನಿನಗೂ ಅವಕಾಶ ಸಿಗಬೇಕಿತ್ತು!

Kasaragod ಭಾಗದ ಅಪರಾಧ ಸುದ್ದಿಗಳು: ಬಾಲಕನಿಗೆ ಕಿರುಕುಳ : ಫೋಕ್ಸೋ ಕೇಸು ದಾಖಲು

Kasaragod ಭಾಗದ ಅಪರಾಧ ಸುದ್ದಿಗಳು: ಬಾಲಕನಿಗೆ ಕಿರುಕುಳ : ಫೋಕ್ಸೋ ಕೇಸು ದಾಖಲು

11-uv-fusion

UV Fusion: ದುಡುಕಿನ ತೊಡಕುಗಳಿಗೆ ತಾಳ್ಮೆಯೇ ಮದ್ದು

Mangaluru: Prisoners obstruct prison officers’ duties

Mangaluru: ಜೈಲಾಧಿಕಾರಿಗಳ ಕರ್ತವ್ಯಕ್ಕೆ ಕೈದಿಗಳಿಂದ ಅಡ್ಡಿ; ಹಲ್ಲೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.