ಕವಿವಿಯಲ್ಲಿ ಅಮರ ಜವಾನ್ ಸ್ತೂಪಕ್ಕೆ ಗೌರವಾರ್ಪಣೆ
Team Udayavani, Jan 27, 2021, 2:51 PM IST
ಧಾರವಾಡ: ಕವಿವಿಯಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಅಮರ ಜವಾನ್ ಸ್ತೂಪಕ್ಕೆ ಮಾಲಾರ್ಪಣೆ ಮಾಡಿದ ಕುಲಪತಿ ಪ್ರೊ|ಕೆ.ಬಿ.ಗುಡಸಿ ಅವರು ಹಸಿರು ವಿದ್ಯಾರ್ಜನೆ ಉದ್ಯಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಕುಲಸಚಿವ ಡಾ|ಹನುಮಂತಪ್ಪ ಕೆ.ಟಿ, ಮೌಲ್ಯಮಾಪನ ಕುಲಸಚಿವ ಡಾ|ರವೀಂದ್ರ ಕದಂ, ಹಣಕಾಸು ಅಧಿ ಕಾರಿ, ಡಾ|ಆರ್. ಆರ್. ಬಿರಾದರ ಸೇರಿದಂತೆ ಹಲವರು ಇದ್ದರು. ಇನ್ನೂ ಧಾರವಾಡಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವದಲ್ಲಿ ಕೇಂದ್ರದ ನಿರ್ದೇಶಕ ಡಾ| ವೀರಣ್ಣ ಬೋಳಿಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ಕೃಷಿ ವಿವಿ: ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಕುಲಪತಿ ಡಾ|ಮಹಾದೇವ ಚೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕೃಷಿ ವಿವಿಯ ಗೀತೆಯನ್ನು ಚಿತ್ರೀಕರಿಸಿ ಹಾಗೂ ಸಂಗೀತ ಸಂಯೋಜಿಸಿ ನಿರ್ದೇಶಿಸಿದ ಸುರೇಶ ಹೆಬ್ಳಿಕರ ಹಾಗೂ ಚೆನ್ನಪ್ಪಾ ಅಂಗಡಿ ರಚಿಸಿದ ಗೀತೆಯನ್ನು ಪ್ರಥಮ ಕುಲಪತಿ ಡಾ| ಜೆ.ವಿ. ಗೌಡರು ಬಿಡುಗಡೆ ಮಾಡಿದರು.
ಇದನ್ನೂ ಓದಿ:ಗಣರಾಜ್ಯೋತ್ಸವಕ್ಕೆ ಹೊಸ ಪೋಸ್ಟರ್ ಮೂಲಕ ರಾಬರ್ಟ್ ವಿಶ್
ಆಯುಕ್ತರ ಕಚೇರಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತರ ಕಚೇರಿ ಆವರಣದಲ್ಲಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು. ಮಮತಾ ನಾಯಕ, ಮೃತ್ಯುಂಜಯ ಕುಂದಗೋಳ, ಉಪನಿರ್ದೇಶಕ ಆರ್.ಎಸ್. ಮುಳ್ಳೂರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.