ಅಂಕಲಗಿ ಅಡವಿಸಿದ್ದೇಶ್ವರ ಮಹಾರಥೋತ್ಸವ
Team Udayavani, May 3, 2018, 5:23 PM IST
ರೋಣ: ತಾಲೂಕಿನ ಕೊತಬಾಳ ಗ್ರಾಮದ ಆರಾಧ್ಯ ದೇವ ಶ್ರೀ ಅಂಕಲಗಿ ಅಡವಿಸಿದ್ದೇಶ್ವರ ಮಹಾರಥೋತ್ಸವ ಬುಧವಾರ ಸಂಜೆ ಸಾವಿರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ನಡೆಯಿತು. ಪ್ರಸಿದ್ಧ ಕಲಾತಂಡಗಳು, ಜಾಂಜ್‌ಮೇಳ, ಕರಡಿ ಮಜಲು, ನಂದಿಕೋಲು ಕುಣಿತಗಳ ಗಮನ ಸೆಳೆದವು. ನಾಡಿನ ಮೂಲೆಮೂಲೆಗಳಿಂದ ಭಕ್ತರು ಆಗಮಿಸಿದ್ದರು. ಹರಗುರು ಚರಮುರ್ತಿಗಳು ಹಾಜರಿದ್ದರು.
ಶ್ರೀಮಠದ ಪೀಠಾಧಿಪತಿ ಗಂಗಾಧರ ಶ್ರೀಗಳು ಹಾಗೂ ರೋಣ ಗುಲಗಂಜಿಮಠದ ಗುರುಪಾದ ಶ್ರೀಗಳು ರಥದ ಗಾಲಿಗೆ ಕಾಯಿ ಹಾಕಿ ಚಾಲನೆ ನೀಡಿದರು. ಐ.ಎಸ್. ಪಾಟೀಲ, ದಶರಥ ಗಾಣಿಗೇರ, ಬಸವರಾಜ ನವಲಗುಂದ, ಸಿದ್ದಣ್ಣ ಯಾಳಗಿ, ಬಸವರಾಜ ಪಾಗದ, ಶಂಕ್ರಣ್ಣ ಸಂಕಣ್ಣವರ, ಶೇಖಣ್ಣ ಕೋರಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.