ಜಂಗಮ ವಟುಗಳಿಗೆ ಅಯ್ನಾಚಾರ


Team Udayavani, May 20, 2017, 4:13 PM IST

hub1.jpg

ಧಾರವಾಡ: ಧರ್ಮವನ್ನು ಅರಿತು ಅರ್ಥ ಮಾಡಿಕೊಳ್ಳುವ ಮೂಲಕ ಅದರ ನೀತಿ, ತತ್ವ, ಸಿದ್ಧಾಂತ ಮತ್ತು ಆಚರಣೆಗಳನ್ನು ಪರಿಪಾಲಿಸಬೇಕಾಗಿದ್ದು, ಹೀಗಾಗಿ ಪ್ರತಿಯೊಬ್ಬರೂ ಧರ್ಮದೀಕ್ಷೆ ಪಡೆದು ಸಂಸ್ಕಾರವಂತರಾಗಬೇಕು ಎಂದು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಕಿರಿಯ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. 

ನಗರದ ವೀರಶೈವ ಜಂಗಮ ಸಂಸ್ಥೆಯ ಆಶ್ರಯದಲ್ಲಿ ಉಳವಿ ಚೆನ್ನಬಸವೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಜಂಗಮ (ವೀರಮಾಹೇಶ್ವರ) ವಟುಗಳ ಸಾಮೂಹಿಕ ಅಯ್ನಾಚಾರ-ಶಿವದೀûಾ ಸಂಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. 

ಜಾತಿ ಕತ್ತರಿ ಇದ್ದಂತೆ. ಅದು ಯಾವಾಗಲೂ ಎಲ್ಲೆಡೆ ಎಲ್ಲರನ್ನೂ ಕತ್ತರಿಸುವ ಕೆಲಸವನ್ನೇ ಮಾಡುತ್ತದೆ. ಆದರೆ ಧರ್ಮ ಹಾಗಲ್ಲ, ಅದು ಸೂಜಿ ಇದ್ದಂತೆ. ಅದು ಸದಾಕಾಲ ಮನುಷ್ಯರೆಲ್ಲರಲ್ಲಿ ಸಾತ್ವಿಕ ನಡೆ-ನುಡಿಯ ಸತ್ಯ-ಶುದ್ಧ ಮೌಲ್ಯಾಧಾರಿತ ಉನ್ನತ ಜೀವನ ವಿಧಾನದ ಭಾವಸಮನ್ವಯ ಹುಟ್ಟುಹಾಕಿ, ಎಲ್ಲರನ್ನೂ ತನ್ನ ನೆರಳಿನಲ್ಲಿ ಸೇರಿಸಿ ಒಂದುಗೂಡಿಸುತ್ತದೆ ಎಂದರು. 

ಇಷ್ಟಲಿಂಗ ಧಾರಣೆ: ದೀûಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ 26 ಜಂಗಮ ಮಕ್ಕಳಿಗೆ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಇಷ್ಟಲಿಂಗ ಧಾರಣೆ ಮಾಡಿ, ಮಂತ್ರೋಪದೇಶ ನೀಡಿದರು. 

ನಿತ್ಯದಲ್ಲಿ ಇಷ್ಟಲಿಂಗಾರ್ಚನೆ ಮಾಡುವ ವಿಧಾನ ಹಾಗೂ ನೀತಿಸಂಹಿತೆಯನ್ನು ಬೋಧಿಸುವ ಮೂಲಕ ಎಲ್ಲ  ವಟುಗಳಿಗೆ ಬೆತ್ತ, ಜೋಳಿಗೆ, ರುದ್ರಾಕ್ಷಿಗಳನ್ನು ಅನುಗ್ರಹಿಸಿ ಆಶೀರ್ವದಿಸಿದರು. ವೀರಶೈವ ಜಂಗಮ ಸಂಸ್ಥೆಯ ಡಾ| ಎಸ್‌.ಬಿ. ಪುರಾಣಿಕ, ಕೆ.ಸಿ.ದಿನ್ನಿಮಠ, ಸಿ.ಆರ್‌. ಹಳ್ಳಿಗೇರಿಮಠ, ಜಿ.ಜಿ.ಹಿರೇಮಠ,

ಡಾ| ಮಹಾಂತಸ್ವಾಮಿ ಹಿರೇಮಠ, ರಾಚಯ್ಯ ಹಿಡಕಿಮಠ, ಸಿ.ಎಸ್‌. ಪಾಟೀಲಕುಲಕರ್ಣಿ, ಜಗದೀಶ ಸುಬ್ಟಾಪುರಮಠ, ಡಾ| ಬಿ.ಸಿ. ಪೂಜಾರ, ಎಫ್‌.ಆರ್‌. ಕರವೀರಮಠ ಇದ್ದರು. ಈ ಸಂದರ್ಭದಲ್ಲಿ ರಾಚಯ್ಯ ಹಿಡಕಿಮಠ ಅವರು ನಡೆಸಿದ ದಾಸೋಹ ಸೇವೆಯಲ್ಲಿ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು. 

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.