ಧಾರವಾಡದಲ್ಲಿ ಮತ್ತೊಂದು ಕೋವಿಡ್-19 ಪ್ರಕರಣ ಪತ್ತೆ: ಜಿಲ್ಲಾಧಿಕಾರಿ ಮಾಹಿತಿ
Team Udayavani, May 16, 2020, 4:15 PM IST
ಧಾರವಾಡ: ಇಲ್ಲಿನ ಗಾಂಧಿನಗರದ ಓಂ ನಗರದಲ್ಲಿ ಇಂದು ಮತ್ತೊಂದು ಕೋವಿಡ್-19 ಸೋಂಕು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಮಹಾರಾಷ್ಟ್ರದ ಮುಂಬೈ ಹಾಗೂ ಇತರೆಡೆ ಸಂಚರಿಸಿದ ಹಿನ್ನೆಲೆ ಹೊಂದಿರುವ 34 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದು ರಾಜ್ಯದ 1060 ನೇ ಪ್ರಕರಣವಾಗಿರುವುದರಿಂದ ಪಿ-1060 ಎಂದು ಗುರುತಿಸಲಾಗಿದೆ.
ಮಾವಿನ ಹಣ್ಣಿನ ವ್ಯಾಪಾರ ಮಾಡುವ ಈತನು ಜಿಲ್ಲೆಯ ಅನೇಕ ಮಾವಿನ ತೋಟಗಳಿಗೆ ಭೇಟಿ ಕೊಟ್ಟಿದ್ದಾನೆ. ಮುಂಬಯಿ ಮಾರುಕಟ್ಟೆ ಗೆ ಭೇಟಿ ನೀಡಿ ಬಂದಿದ್ದ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈತನ ಪ್ರವಾಸ ಹಿನ್ನೆಲೆಯಲ್ಲಿ ಸಂಪರ್ಕಕ್ಕೆ ಬಂದವರಿಗೆ ಕ್ವಾರಂಟೈನ್ ಗೆ ಮನವಿ ಮಾಡಿದೆ.
ಇದು ಜಿಲ್ಲೆಯ 22 ನೇ ಪ್ರಕರಣವಾಗಿದೆ. ಈಗಾಗಲೇ 07 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.