ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
Team Udayavani, Jun 13, 2020, 9:05 AM IST
ಹುಬ್ಬಳ್ಳಿ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಆಟೋರಿಕ್ಷಾ ಮೂಲಕ ಪ್ರಚಾರ ಮಾಡುವ ಕಾರ್ಯಕ್ರಮಕ್ಕೆ ಇಲ್ಲಿನ ಹುಬ್ಬಳ್ಳಿ ನೂತನ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ದೇವಿಂದ್ರಪ್ಪ ಎನ್. ಬಿರಾದಾರ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ತಾಲೂಕು ಕಾನೂನು ಸಮಿತಿ ಅಧ್ಯಕ್ಷ ಎ.ಕೆ. ನಾಗರಾಜಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ತಾಲೂಕು ಕಾನೂನು ಸಮಿತಿ ಸದಸ್ಯ ಕಾರ್ಯದರ್ಶಿ ಮಾದೇಶ ವಿ., ವಕೀಲರ ಸಂಘದ ಅಧ್ಯಕ್ಷ ಅಶೋಕ ವಿ. ಬಳಿಗಾರ, ಪ್ರಧಾನ ಕಾರ್ಯದರ್ಶಿ ಗುರು ಎಫ್. ಹಿರೇಮಠ, ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ ಈ ಸಂದರ್ಭದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.