ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಖಂಡನೆ
Team Udayavani, May 15, 2020, 9:32 AM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವುದು ವ್ಯಾಪಾರಸ್ಥರು, ರೈತರನ್ನು ಮೂಲೆಗುಂಪು ಮಾಡುವ ಹುನ್ನಾರ ಹಾಗೂ ರೈತರ ಬೆನ್ನಿಗೆ ಚೂರಿ ಹಾಕುವ ತಂತ್ರವಾಗಿದೆ ಎಂದು ಕೆಪಿಸಿಸಿ ವಿಶ್ಲೇಷಕ ವೇದವ್ಯಾಸ ಕೌಲಗಿ ಖಂಡಿಸಿದ್ದಾರೆ.
ಕೋವಿಡ್ ವೈರಸ್ನಿಂದ ತತ್ತರಿಸಿ ಈಗಾಗಲೇ ನೂರಾರು ರೈತರು ತಾವು ಬೆಳೆದ ಹಣ್ಣು, ಹೂ, ಕಾಯಿಪಲ್ಲೆಗಳನ್ನು ಸಾಕಾಣಿಕೆ ಮಾಡಲಾಗದೆ ಬೀದಿಗೆ ಸುರಿದಿದ್ದಾರೆ. ಇನ್ನು ಕೆಲವರು ಹಾನಿ ಅನುಭವಿಸಲಾರದೆ, ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ರೈತರು ತಾವು ಬೆಳೆದ ಬೆಳೆಗೆ ಯಾರು ಹೆಚ್ಚು ಬೆಲೆ ನೀಡುತ್ತಾರೋ ಅವರಿಗೆ ಮಾರಾಟ ಮಾಡುವ ವ್ಯವಸ್ಥೆ ಕೂಡ ಜಾರಿಯಲ್ಲಿದೆ. ಆದರೆ ಈಗ ಕೇಂದ್ರ ಸರಕಾರ ದಲ್ಲಾಳಿಗಳ ನೆಪದಲ್ಲಿ ನೇರವಾಗಿ ಕೃಷಿ ಮಾರುಕಟ್ಟೆಯನ್ನು ತನ್ನ ಅಧೀನಕ್ಕೆ ತೆಗೆದುಕೊಂಡು ವ್ಯಾಪಾರಸ್ಥರು, ರೈತರನ್ನು ಮೂಲೆಗುಂಪು ಮಾಡಲು ಹೊರಟಿದೆ. ಎಪಿಎಂಸಿಗೆ ತಿದ್ದುಪಡಿ ಕರಾಳ ಶಾಸನವಾಗಿದೆ. ಕಾರಣ ಈ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.