Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ


Team Udayavani, Nov 7, 2024, 2:11 PM IST

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

ಧಾರವಾಡ: ವ್ಯಕ್ತಿಗಳಿಬ್ಬರ ಮಧ್ಯೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಎರಡು ಸುತ್ತು ಗುಂಡು ಹಾರಿಸಿದ ಘಟನೆ ಬುಧವಾರ (ನ.06) ತಡರಾತ್ರಿ ಇಲ್ಲಿಯ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಬಳಿ ನಡೆದಿದೆ.

ಅಭಿಷೇಕ ಬಡ್ಡಿಮನಿ ಎಂಬಾತನೇ ಎರಡು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪಾರಾಗಿದ್ದು, ಪ್ರಜ್ವಲ್, ಗಣೇಶ ಮತ್ತು ದಿನೇಶ ಎಂಬುವವರು ಕಾರಿನಲ್ಲಿ ಬಂದು ಅಭಿಷೇಕನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಹಲ್ಲೆ ಮಾಡಲು ಯತ್ನಿಸಿದರು.

ಇದರಿಂದ ಜೀವ ರಕ್ಷಣೆಗೆ ಗುಂಡು ಹಾರಿಸಿರುವುದಾಗಿ ಅಭಿಷೇಕ ದೂರಿನಲ್ಲಿ ತಿಳಿಸಿದರೆ, ಪ್ರಜ್ವಲ್ ಮತ್ತು ಸ್ನೇಹಿತರು ಕಾರಿನಲ್ಲಿ ಬರುವಾಗ ಏಕಾಏಕಿ ಡಿಕ್ಕಿ ಹೊಡೆದು ಹಲ್ಲೆ ಮಾಡಲು ಬಂದನು. ಅಲ್ಲದೇ ಗುಂಡು ಹಾರಿಸಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ತಪ್ಪಿತಸ್ಥರ ವಿರುದ್ದ ಕಠಿಣ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk shivakumar

Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್

Start sugarcane harvesting from November 8: Minister Sivananda Patil appeals to farmers

Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ

Listen to people’s problems and report to the Speaker: JPC President Jagadambika Pal

Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್

pratap simha

Hubli: ವಕ್ಫ್ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್‌ ಸಿಂಹ

Hubli: No confidence that Siddaramaiah will do well for the state: V. Somanna

Hubli: ಸಿದ್ದರಾಮಯ್ಯರಿಂದ ರಾಜ್ಯಕ್ಕೆ ಒಳಿತಾಗಲಿದೆಯೆಂಬ ವಿಶ್ವಾಸವಿಲ್ಲ: ವಿ.ಸೋಮಣ್ಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

9

Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್‌ ಸವಾರರಿಗೆ ಅಪಾಯ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

6

Mangalore: ಲೋವರ್‌ ಬೆಂದೂರ್‌ವೆಲ್‌-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.