5,000 ಜನರಿಂದ ಆರೋಗ್ಯ ಸೇತು ಆ್ಯಪ್ ಬಳಕೆ
Team Udayavani, Apr 22, 2020, 2:20 PM IST
ಹುಬ್ಬಳ್ಳಿ: ಕೋವಿಡ್ 19 ವೈರಾಣು ಮಾಹಿತಿ ದೊರೆಯುವ “ಆರೋಗ್ಯ ಸೇತು’ ಆ್ಯಪ್‌ನ್ನು ಜಿಲ್ಲೆಯಲ್ಲಿ 5,000 ಕ್ಕೂ ಹೆಚ್ಚು ಜನರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ.
ಸರಕಾರದಿಂದ ಅಭಿವೃದ್ಧಿ ಗೊಳಿಸಿರುವ ಈ ಆ್ಯಪ್‌ನ್ನು ಜನಪ್ರಿಯಗೊಳಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪೋಷಣಾ ಅಭಿಯಾನ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಈ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಆ್ಯಪ್‌ನ ವಿಶೇಷತೆ ಕುರಿತು ಜನರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಾವೇ ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಅಧಿಕಾರಿಗಳ ಮೂಲಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಗ್ರಾಮೀಣ ಭಾಗದ ಪ್ರತಿ ಮನೆಗಳಿಗೆ ತೆರಳಿ ಆ್ಯಪ್ ಡೌನ್‌ಲೋಡ್ ಮಾಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಭಾರತಿ ಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.