ಓಶಿಯನ್‌ ಪರ್ಲ್ ರೆಸಾರ್ಟ್‌ ಉದ್ಘಾಟನೆ


Team Udayavani, Sep 26, 2017, 12:29 PM IST

hhub5.jpg

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿನಗರ ಮಧ್ಯೆ ರಾಯಾಪುರದಲ್ಲಿ ಶ್ರೀಕೃಷ್ಣ ಗ್ರೂಪ್‌ ಸಮೂಹ ಸಂಸ್ಥೆ ಹೆಲ್ದಿ ಕೌಂಟಿ ರೆಸಾರ್ಟ್‌ ಪ್ರೈವೇಟ್‌ ಲಿಮಿಟೆಡ್‌ ಪ್ರವರ್ತಿತ ಹಾಗೂ ಓಶಿಯನ್‌ ಪರ್ಲ್ ಸಂಸ್ಥೆ ಪ್ರಗತಿ ಪಾಲುದಾರರಾಗಿರುವ “ದಿ ಓಶಿಯನ್‌ ಪರ್ಲ್ ರೆಸಾರ್ಟ್‌ ಆ್ಯಂಡ್‌ ಸ್ಪಾ’ ಸೋಮವಾರ ಉದ್ಘಾಟನೆಗೊಂಡಿತು. 

ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ರೆಸಾರ್ಟ್‌ ಉದ್ಘಾಟಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ವೇಗವಾಗಿ ಬೆಳೆಯುತ್ತಿರುವ ನಗರಗಳ ಪೈಕಿ ಒಂದು. ಇಲ್ಲಿ ದೊಡ್ಡ ಕಂಪನಿಗಳು ಸ್ಥಾಪನೆಯಾಗುತ್ತಿವೆ. ಬೇರೆ ಬೇರೆ ಭಾಗಗಳಿಂದ ಉದ್ಯಮಿಗಳು, ವಿದ್ಯಾರ್ಥಿಗಳು, ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ.

ಇಂತಹ ಸಂದರ್ಭ ಅವರೆಲ್ಲರ ಬೇಡಿಕೆ ಈಡೇರಿಸವ ಒಂದೇ ಸೂರಿನಡಿ ಸುವ್ಯವಸ್ಥೆಯ ರೆಸಾರ್ಟ್‌ ಅವಶ್ಯಕತೆಯಿತ್ತು. ಪೈ ಸಹೋದರರು ಅದನ್ನು ಸಾಕಾರಗೊಳಿಸಿದ್ದಾರೆ. ಅವರಿಂದ ಇನ್ನಷ್ಟು ಇಂತಹ ರೆಸಾರ್ಟ್‌ಗಳ ಸ್ಥಾಪನೆಯಾಗಲಿ. ಈ ಉದ್ಯಮ ಪ್ರಗತಿ ಹೊಂದಲಿ ಎಂದು ಅವರು ಹೇಳಿದರು. 

ಮುಖ್ಯ ಅತಿಥಿ ವಿಆರ್‌ಎಲ್‌ ಸಮೂಹ ಸಂಸ್ಥೆ ಚೇರ್ಮನ್‌ ಡಾ| ವಿಜಯ ಸಂಕೇಶ್ವರ ಮಾತನಾಡಿ, ಕಳೆದ ಐದು ವರ್ಷಗಳಿಂದ ಹು-ಧಾ ವೇಗವಾಗಿ ಬೆಳೆಯುತ್ತಿದೆ. ಇಂತಹ ಸಂದರ್ಭ ವ್ಯವಸ್ಥಿತ ಹೊಟೇಲ್‌ ಹಾಗೂ ರೆಸಾರ್ಟ್‌ ತುಂಬಾ ಅವಶ್ಯಕತೆಯಿತ್ತು. ಇನ್ನೂ ಐದಾರು ಇಂತಹ ರೆಸಾರ್ಟ್‌ಗಳು ಆರಂಭವಾದರೂ ಯಶಸ್ವಿಯಾಗುವಲ್ಲಿ ಯಾವುದೇ ಸಂಶಯವಿಲ್ಲ. 

ಕಾರ್ಯದಲ್ಲಿ ಪ್ರಾಮಾಣಿಕತೆ ಹಾಗೂ ಶ್ರದ್ಧೆ ಇದ್ದರೆ ಯಶಸ್ಸು ಖಂಡಿತ ಎನ್ನುವುದಕ್ಕೆ ಪೈ ಸಹೋದರರೇ ನಿದರ್ಶನ. ಅವರು ನಡೆಸಿಕೊಂಡು ಬಂದಿರುವ ಕೃಷ್ಣ ಹಾಲು ಉತ್ಪನ್ನಗಳು ಶ್ರೇಷ್ಠತೆಯನ್ನು ಗಳಿಸಿವೆ ಎಂದು ಶ್ಲಾ ಸಿದರು. ಇನ್ಫೋಸಿಸ್‌ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಾಮದಾಸ ಕಾಮತ, ದಿ ಓಶಿಯನ್‌ ಪರ್ಲ್ ಸಾಗರ ರತ್ನ ಗ್ರೂಪ್‌ ಆಫ್ ಹೋಟೆಲ್ಸ್‌ ಚೇರ್ಮನ್‌ ಜಯರಾಮ ಬನನ,

-ರಂಗಪ್ಪ ಕಾಮತ ಗ್ರೂಪ್‌ ಆಫ್ ಹೋಟೆಲ್ಸ್‌ ಚೇರ್ಮನ್‌ ಆರ್‌.ಆರ್‌.ಕಾಮತ, ಉದ್ಯಮಿಗಳಾದ ಅಸ್ಲಂ ಬಲ್ಲಿ, ಎಸ್‌.ಎ.ರಜಾಕ, ಹುಡಾ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ, ಮೋಹನ ಶೆಟ್ಟರ, ರೆಸಾರ್ಟ್‌ ರೂವಾರಿಗಳಾದ ಹನುಮಂತ ಪೈ, ದಿನೇಶ ಪೈ, ಪ್ರದೀಪ ಪೈ ಇನ್ನಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.