ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಮಾಂಡ್ ಸೆಂಟರ್ ಸ್ಥಾಪನೆ
Team Udayavani, Apr 18, 2020, 11:49 AM IST
ಧಾರವಾಡ: ಕೋವಿಡ್‌ಯೇತರ ಚಿಕಿತ್ಸೆಗಳನ್ನು ನಿರಂತರವಾಗಿ ಮುಂದುವರಿಸುತ್ತಿರುವ ಬಗ್ಗೆ ನಿಗಾ ವಹಿಸಲು ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಮಾಂಡ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ 19 ನಿಯಂತ್ರಣ ಕಾರಣದಿಂದ ಉಳಿದ ಖಾಯಿಲೆಗಳಾದ ಕ್ಷಯರೋಗ, ಕುಷ್ಟರೋಗ ಮಧುಮೇಹ, ರಕ್ತದೊತ್ತಡ, ಅಪೌಷ್ಟಿಕತೆ ನಿವಾರಣೆಯಂತಹ ಚಟುವಟಿಕೆಗಳು ನಿರ್ಲಕ್ಷ್ಯಕ್ಕೊಳಗಾಗ ಬಾರದೆಂಬ ಉದ್ದೇಶದೊಂದಿಗೆ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಮಾಂಡ್ ಸೆಂಟರ್‌ಗಳನ್ನು ಸ್ಥಾಪಿಸಿ ಇಂತಹ ಚಿಕಿತ್ಸೆಗಳ ಮೇಲೆ ನಿಗಾ ಇಡಲಾಗುತ್ತಿದೆ. ತೀವ್ರ ಉಸಿರಾಟ ತೊಂದರೆ, ಜ್ವರ, ಕೆಮ್ಮು, ಕಫದಂತಹ ಸಮಸ್ಯೆಗಳಿದ್ದರೆ ಅವುಗಳನ್ನು ಗುರುತಿಸಿ ತಕ್ಷಣ ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರು ಜಿಲ್ಲಾ ಕಂಟ್ರೋಲ್ ರೂಂಗೆ ಮಾಹಿತಿ ನೀಡುತ್ತಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಸಹ ಇಲ್ಲಿ ವಿಶ್ಲೇಷಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.