1,256 ಜನರಿಂದ ಆಯುಷ್ಮಾನ್‌ ನೋಂದಣಿ

Team Udayavani, Nov 13, 2019, 10:11 AM IST

huballi-tdy-1

ಹುಬ್ಬಳ್ಳಿ: ಕೇಂದ್ರದ ಮಾಜಿ ಸಚಿವ ದಿ| ಅನಂತಕುಮಾರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ್ದ ಶಿಬಿರದಲ್ಲಿ ಆಯುಷ್ಮಾನ್‌ ಭಾರತ ಆರೋಗ್ಯ ಕಾರ್ಡ್‌ಗೆ 1,256 ಜನರು ನೋಂದಣಿ ಮಾಡಿದ್ದರೆ, 1,000ಕ್ಕೂ ಹೆಚ್ಚು ಜನರು ಆರೋಗ್ಯ-ನೇತ್ರ ತಪಾಸಣೆಗೆ ಒಳಗಾದರು. ಸುಮಾರು 500ಕ್ಕೂ ಹೆಚ್ಚು ಜನರು ಕಣ್ಣಿನ ತಪಾಸಣೆ ಮಾಡಿಕೊಂಡಿದ್ದು, 43 ಜನರನ್ನು ಶಸ್ತ್ರಚಿಕಿತ್ಸೆಗೆ ಗುರುತಿಸಲಾಗಿದೆ.

500ಕ್ಕೂ ಹೆಚ್ಚು ಜನ ಉಚಿತ ಆರೋಗ್ಯ ತಪಾಸಣೆ ನಡೆಸಿ ಔಷಧಿವಿತರಿಸಲಾಯಿತು. 500ಕ್ಕೂ ಹೆಚ್ಚು ಜನರು ರಕ್ತಪರೀಕ್ಷೆ ಮಾಡಿಕೊಂಡಿದ್ದು, 22 ಜನರು ರಕ್ತದಾನ ಮಾಡಿದರು. 53ನೇ ಬಾರಿ ರಕ್ತದಾನ ಮಾಡಿದ ಬಿಜೆಪಿ ಧಾರವಾಡ ವಿಭಾಗೀಯಪ್ರಭಾರಿ ಲಿಂಗರಾಜ ಪಾಟೀಲ ಅವರಿಗೆ ಪ್ರಶಂಸನಾ ಪತ್ರ ನೀಡಲಾಯಿತು.

ಇದಕ್ಕೂ ಮೊದಲು ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದ ಗಣ್ಯರಿಗೆ “ಅನಂತ ಚೇತನ’ ಹಾಗೂ “ಅನಂತಾನನಂತವಾಗಿ ಸಾಗಿ ಹೋದ ಕರ್ಮಯೋಗಿ’ ಪುಸ್ತಕಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.