B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ಕೆಲವು ಮುಸ್ಲಿಂ ಗುಂಡಾಗಳು ಸಂಘರ್ಷವನ್ನುಂಟು ಮಾಡುತ್ತಿದ್ದಾರೆ...

Team Udayavani, Sep 16, 2024, 5:31 PM IST

mutalik (2)

ಹುಬ್ಬಳ್ಳಿ: ”ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ದು, ಮುಸ್ಲಿಂ ಸರ್ಕಾರ ಬಂದಿರುವ ಮನೋಭಾವದಿಂದ ಕೆಲವು ಮುಸ್ಲಿಂ ಗುಂಡಾಗಳು ಸಂಘರ್ಷವನ್ನುಂಟು ಮಾಡುವ ಹೇಳಿಕೆ ನೀಡುತ್ತಿದ್ದು, ಅವರನ್ನು ತತ್ ಕ್ಷಣ ಒದ್ದು ಒಳಗೆ ಹಾಕಬೇಕು” ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಗ್ರಹಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳಿಗೆ ತಾಕತ್ತು ಇದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಗೆ ಬನ್ನಿ ಎಂದು ಅಲ್ಲಿಯ ಮುಸ್ಲಿಂ ಸಂಘಟನೆಯವರು ಸವಾಲು ಹಾಕಿದ್ದಾರೆ. ಬಿ.ಸಿ. ರೋಡ್ ಏನು ಅಫ್ಘಾನಿಸ್ಥಾನ ಇಲ್ಲ ಪಾಕಿಸ್ಥಾನದಲ್ಲಿ ಇದೆಯಾ? ದೇಶ ನಮ್ಮದಿದೆ‌. ಇಂತಹ ಹೇಳಿಕೆ ನೀಡಿ ಸಂಘರ್ಷಕ್ಕೆ ಕರೆಯುತ್ತಿರುವುದು ಸರಿಯಲ್ಲ. ಅವರನ್ನು ಸರ್ಕಾರ ಜೈಲಿಗೆ ಹಾಕಬೇಕಿತ್ತು. ಇಂತಹ ಪರಿಸ್ಥಿತಿಗೆ ಕಾಂಗ್ರೆಸ್ ಮನಸ್ಥಿತಿ ಕಾರಣ ಎಂದು ಕಿಡಿಕಾರಿದರು.

ಇದನ್ನೂ ಓದಿ: Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

ಬಿ.ಸಿ. ರೋಡ್ ಅಲ್ಲ. ಶ್ರೀನಗರದಲ್ಲಿ ಪಾಕಿಸ್ಥಾನದ ಧ್ವಜ ತೆರವುಗೊಳಿಸಿ, ದೇಶದ ತ್ರಿವರ್ಣ ಧ್ವಜ ಹಾರಿಸಿದ ವೀರ ಸುಪುತ್ರರು ನಾವು. ಬಿ.ಸಿ. ರೋಡ್ ಅಷ್ಟೇ ಅಲ್ಲ ನಿಮ್ಮ ಮನೆಯೊಳಗೆ ಬರುತ್ತೇವೆ. ಈ ರೀತಿ ದರ್ಪ, ಅಹಂಕಾರ ಇನ್ನು ಮುಂದೆ ನಡೆವುದಿಲ್ಲ. ಕಾಂಗ್ರೆಸ್ ಸರ್ಕಾರ ಇದೇ ಎಂಬ ಕಾರಣಕ್ಕೆ ಏನು ಬೇಕಾದ ಹೇಳುವುದು, ಮಾಡುವುದು ನಡೆಯುವುದಿಲ್ಲ. ಹಿಂದೂಗಳು ಜೀವಂತವಾಗಿದ್ದು, ಸರಿಯಾಗಿ ಉತ್ತರ ಕೊಡುತ್ತೇವೆ ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.