ನಾಲ್ಕೂವರೆ ವರ್ಷ ಕತ್ತೆ ಕಾಯ್ತಿದ್ರಾ?
Team Udayavani, Oct 29, 2017, 7:00 AM IST
ಧಾರವಾಡ: “ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಖರೀದಿ ಹಗರಣ ನಡೆದಿದೆ ಎಂದು ಈಗ ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ಕೂವರೆ ವರ್ಷ ಕತ್ತೆ ಕಾಯ್ತಿದ್ರಾ? ಇದ್ದಕ್ಕಿದ್ದಂತೆ ಈಗೇಕೆ ಇವರಿಗೆ ಹಗರಣಗಳು ನೆನಪಾಗುತ್ತಿವೆ’ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ಶನಿವಾರ ಮಾಧ್ಯಮ ಗಳೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ವಿದ್ಯುತ್ ಇಲಾಖೆಯಲ್ಲಿ ಏನೋ ಹಗರಣ ನಡೆದು ಬಿಟ್ಟಿದೆ ಎಂದು ಈಗ ಸಿದ್ದರಾಮಯ್ಯನವರು ಬಿಂಬಿಸುತ್ತಿದ್ದಾರೆ. ಅವರಿಗೆ ಅಧಿಕಾರದ ಮದ ನೆತ್ತಿಗೇರಿದೆ. ಶೀಘ್ರದಲ್ಲೇ ರಾಜ್ಯ ಸರ್ಕಾರದ ಹಗರಣಗಳ ದಾಖಲೆ ಬಿಡುಗಡೆ ಮಾಡಿ ಅವರ ಢೋಂಗಿತನವನ್ನು ದಾಖಲೆ ಸಮೇತ ಬಯಲು ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.