ಬಿಜೆಪಿ ಕುತಂತ್ರದ ಬಗ್ಗೆ ಜಾಗೃತರಾಗಿ: ಬಾಬಾಗೌಡ

Team Udayavani, Jan 27, 2021, 2:39 PM IST

babugowda-patil-spech

ಧಾರವಾಡ: ರೈತ ಸಮುದಾಯಕ್ಕೆ ಮಾರಕ ನಡೆ ಕೈಗೊಂಡಿರುವ ಆಡಳಿತಾರೂಢ ಬಿಜೆಪಿ ಸರಕಾರದ ಕುತಂತ್ರದ ಬಗ್ಗೆ ರೈತರು ಜಾಗೃತರಾಗುವ ಅವಶ್ಯಕತೆ ಇದೆ ಎಂದು ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಹೇಳಿದರು.

ನಗರದಲ್ಲಿ ರೈತ ಹಿತರಕ್ಷಣಾ ಪರಿವಾರದ ಸಂಚಾಲಕ ಪಿ.ಎಚ್‌. ನೀರಲಕೇರಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಟ್ರಾÂಕ್ಟರ್‌ ರ್ಯಾಲಿ ಬಳಿಕ ಕಾಯಕನಗರ ಬಳಿ ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ರೈತರು ಕೂಡ ರಾಜಕೀಯ ಪಕ್ಷಗಳ ಮುಖಂಡರ ಬೂಟಾಟಿಕೆಯ ಮಾತುಗಳನ್ನು ನಂಬದೇ ಸದಾ ಜಾಗೃತರಾಗಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಸರಕಾರದ ಕೃಷಿ ಸಂಬಂ ಧಿತ ಮೂರು ಕಾನೂನುಗಳು ರೈತರ ಹಿತಕ್ಕೆ ಪೂರಕವಾಗಿಲ್ಲ. ತಮಗೆ ಆರ್ಥಿಕ ನೆರವು ನೀಡುವ ಕಾರ್ಪೊರೇಟ್‌ ಕಂಪನಿಗಳಿಗೆ ಲಾಭ ಕೊಡಿಸಲು ಕೇಂದ್ರದಲ್ಲಿನ ಬಿಜೆಪಿ ಸರಕಾರ ಮುಂದಾಗಿದೆ. ಈ ದಿಸೆಯಲ್ಲಿ ಈಗಾಗಲೇ ಖಾಸಗಿಯವರಿಗೆ ಸರಕಾರಿ ಸ್ವಾಮ್ಯದ ಆಸ್ತಿ ನಿರ್ವಹಿಸಲು ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ:ಕಾಂಗ್ರೇಸ್ ನಾಯಕರ ವಿರುದ್ಧ ಮಾತನಾಡಿದವರನ್ನೇ ಸಿಎಂ ಟಾರ್ಗೆಟ್ ಮಾಡುತ್ತಿದ್ದಾರೆ : ಯತ್ನಾಳ್

ಕೃಷಿಯಲ್ಲಿ ಬಂಡವಾಳಶಾಹಿಗಳು ಪ್ರವೇಶಿಸಲು ಅವಕಾಶ ನೀಡುವ ಮೂಲಕ ಅನ್ನದಾತರನ್ನು ಸಂಪೂರ್ಣ ನಾಶ ಮಾಡಲು ಹೊರಟಿದೆ. ಕೇಂದ್ರ ಸರಕಾರದ ಮತ್ತು ರಾಜ್ಯ ಸರ್ಕಾರದ ಇಂತಹ ಕಪಟ ಕಾರ್ಯಕ್ರಮಗಳು ರೈತರ ಅರಿವಿಗೆ ಬಂದ ಪರಿಣಾಮಹೋರಾಟಗಳು ಆರಂಭವಾಗಿವೆ. ಸರಕಾರ ರೈತ ವಿರೋ ಧಿ ಧೋರಣೆಯಿಂದ ಹಿಂದಕ್ಕೆ ಸರಿಯದಿದ್ದರೆ ಇನ್ನೂ ತೀವ್ರತರ ವಿರೋಧಎದುರಿಸಬೇಕಾಗುತ್ತದೆ. ಈ ವಿಷಯದಲ್ಲಿ ಸರಕಾರ ಎಚ್ಚರ ವಹಿಸದಿದ್ದರೆ ಪರಿಣಾಮ ಕೆಟ್ಟದಾಗಿರುತ್ತದೆ ಎಂದು ಎಚ್ಚರಿಸಿದರು.

ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ, ಸಿದ್ಧನಗೌಡ ಪಾಟೀಲ, ಮಾಜಿ ಸಂಸದ ಪ್ರೊ| ಐ.ಜಿ. ಸನದಿ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ, ಮುಖಂಡರಾದ ಜಿ.ಎನ್‌. ಗಣೇಶದೇವಿ, ಶಿವಾನಂದ ಹೊಳೆಹಡಗಲಿ, ಗಂಗಾಧರ ಪಾಟೀಲ ಕುಲಕರ್ಣಿ, ಶಂಕರ ಹಲಗತ್ತಿ, ಮಹಾಂತೇಶ ರಾವುತ, ಶಾಕೀರ ಸನದಿ, ಅಪ್ಪೇಶ ದಳವಾಯಿ, ಚನಬಸಪ್ಪ ಮಸೂತಿ, ಸುರೇಶಬಾಬು ತಳವಾರ ಸೇರಿದಂತೆ ರೈತ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.