ಸಾಮಾಜಿಕ ಅನಿಷ್ಟಗಳ ನಿರ್ಮೂಲನೆಗೆ ಮುಂದಾಗಿ


Team Udayavani, Nov 19, 2017, 12:13 PM IST

h4-police.jpg

ಹುಬ್ಬಳ್ಳಿ: ಪೊಲೀಸರು ಸಾಮಾಜಿಕ ಅನಿಷ್ಟಗಳಾದ ಮಟ್ಕಾ, ಜೂಜು, ವೇಶ್ಯಾವಾಟಿಕೆ, ಕಳ್ಳತನ, ಮೋಸ, ವಂಚನೆ ಸೇರಿದಂತೆ ಅಕ್ರಮ ಚಟುವಟಿಕೆಗಳ ನಿರ್ಮೂಲನೆಗೆ ಕಂಕಣಬದ್ಧರಾಗಬೇಕೆಂದು ಹು-ಧಾ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ ಹೇಳಿದರು. 

ಕಾರವಾರ ರಸ್ತೆ ಹಳೆಯ ಸಿಎಆರ್‌ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹು-ಧಾ ಪೊಲೀಸ್‌ ಕಮೀಷನರೇಟ್‌ನ ಸಿಬ್ಬಂದಿ ಪದೋನ್ನತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಶೇ. 99ರಷ್ಟು ಜನ ಒಳ್ಳೆಯವರಾಗಿದ್ದಾರೆ.

ಆದರೆ ಶೇ. 1ರಷ್ಟು ಕೆಟ್ಟ ಅಂಶಗಳನ್ನು ಹೊಂದಿರುವ ಜನರಿಗೆ ಪೊಲೀಸರ ಭಯವಿರಬೇಕು. ಆ ನಿಟ್ಟಿನಲ್ಲಿ ನಾವು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆ ಜವಾಬ್ದಾರಿಯನ್ನು ಸರಕಾರ ನಮಗೆ ನೀಡಿದೆ. ಪದೋನ್ನತಿ ಪಡೆದ ಮೇಲೆ ಪೊಲೀಸರ ಜವಾಬ್ದಾರಿ ಹೆಚ್ಚುತ್ತದೆ.

ಉತ್ತಮ ಕಾರ್ಯನಿರ್ವಹಿಸುವ ಮೂಲಕ ಸಮಾಜಕ್ಕೆ ಆಸ್ತಿ ಆಗಬೇಕು ಎಂದರು. ಪೊಲೀಸರ ಯಾವುದೇ ದೂರುಗಳಿದ್ದರೂ ನೇರವಾಗಿ ಮೇಲಧಿಕಾರಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಬೇಕು. ಅವಳಿ ನಗರದ ಪೊಲೀಸ್‌ ಕಮೀಷನರೇಟ್‌ನಲ್ಲಿ ಮೊದಲ ಬಾರಿ ಪದೋನ್ನತಿ ಹೊಂದಿದ ಸಿಬ್ಬಂದಿಯನ್ನು ಅವರ ಕುಟುಂಬದ ಸಮ್ಮುಖದಲ್ಲಿ ಸನ್ಮಾನಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು. 

ಮುಖ್ಯಪೇದೆಯಿಂದ ಎಎಸ್‌ಐ ಆಗಿ ಹಾಗೂ ಪೇದೆಯಿಂದ ಮುಖ್ಯಪೇದೆಯಾಗಿ ಪದೋನ್ನತಿ ಪಡೆದ 66 ಸಿಬ್ಬಂದಿಯನ್ನು ಸನ್ಮಾನಿಸಿದರು. ಗೃಹರಕ್ಷಕ ದಳದ ಪ್ಲಟೂನ್‌ ಕಮಾಂಡರ್‌ ಕೃಷ್ಣಾ ಬ್ಯಾಡಗಿ ಮತ್ತು ತಂಡಕ್ಕೆ ನಗದು ಬಹುಮಾನ ನೀಡಲಾಯಿತು.

ನಂತರ ಪದೋನ್ನತಿ ಕವಾಯತು ನಡೆಯಿತು. ಡಿಸಿಪಿ ಎಸ್‌.ಬಿ. ನೇಮಗೌಡ,  ಎಸಿಪಿಗಳಾದ ದಾವೂದಖಾನ್‌, ಎನ್‌.ಬಿ. ಸಕ್ರಿ ಹಾಗೂ ವಿವಿಧ ಠಾಣೆ ಇನ್‌ಸ್ಪೆಕ್ಟರ್, ಪಿಎಸ್‌ಐಗಳು ಇದ್ದರು. ಮಾರುತಿ ಗುಳ್ಳಾರಿ ನಿರೂಪಿಸಿದರು. 

ಟಾಪ್ ನ್ಯೂಸ್

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.