ಹುಬ್ಬಳ್ಳಿಯಲ್ಲಿ ಬಿಐಎಸ್ ವಲಯ ಕಚೇರಿ
Team Udayavani, Mar 18, 2018, 6:35 AM IST
ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಉದ್ಯಮಗಳಿಗೆ ಉತ್ತೇಜನ ನೀಡುವ ದಿಸೆಯಲ್ಲಿ ಹುಬ್ಬಳ್ಳಿಯಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ವಲಯ ಕೇಂದ್ರ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಆಹಾರ, ನಾಗರಿಕ ಪೂರೈಕೆ, ವಾಣಿಜ್ಯ ಹಾಗೂ ಉದ್ಯಮ ಸಹಾಯಕ ಸಚಿವ ಸಿ.ಆರ್.ಚೌಧರಿ ಹೇಳಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಐಎಸ್ ವಲಯ ಕೇಂದ್ರದಿಂದ ಈ ಭಾಗದಲ್ಲಿ ಉದ್ಯಮಗಳಿಗೆ ಅನುಕೂಲವಾಗುತ್ತದೆ. ಈ ದಿಸೆಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಾಮ್ ವಿಲಾಸ ಪಾಸ್ವಾನ್‌ರೊಂದಿಗೆ ಚರ್ಚಿಸಲಾಗುವುದು. ಮೇ ತಿಂಗಳಲ್ಲಿ ನೂತನ ಕೇಂದ್ರಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್
Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು
Contractors Association: ಬಾಕಿ ಪಾವತಿಗೆ ಸರಕಾರಕ್ಕೆ ಗುತ್ತಿಗೆದಾರರಿಂದ ಪತ್ರ
Congress Government: ಮುಖ್ಯಮಂತ್ರಿ ಬದಲು ಪ್ರಶ್ನೆ ಉದ್ಭವಿಸಿಲ್ಲ: ಡಾ.ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್
ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್ ಹೈಕಮಾಂಡ್ ತಾಕೀತು
Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.