“ಕನ್ನಡ ಧ್ವಜ’ ಆದೇಶ ಹೊರಡಿಸಿದ್ದು ಬಿಜೆಪಿ ಸರ್ಕಾರ: ಚಂಪಾ
Team Udayavani, Jul 20, 2017, 5:10 AM IST
ಧಾರವಾಡ: ಕನ್ನಡ ಧ್ವಜ ಕುರಿತು ಮೊದಲು ಸರ್ಕಾರಿ ಆದೇಶ ಹೊರಡಿಸಿದ್ದು ಬಿಜೆಪಿಯವರೇ ಎಂದು ಸಾಹಿತಿ ಚಂದ್ರಶೇಖರ ಪಾಟೀಲ ವ್ಯಂಗ್ಯವಾಡಿದರು.
ಇಲ್ಲಿನ ಕವಿಸಂನಲ್ಲಿ ಬುಧವಾರ ನಾಡೋಜ ಡಾ|ಪಾಪು ಕವಿಸಂ ಅಧ್ಯಕ್ಷರಾಗಿ-50, ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ಈ ವಿಚಾರ ಚರ್ಚೆಗೆ ಬಂದಿತ್ತು. ನಂತರ ಸದಾನಂದಗೌಡ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರು. ನಂತರ ಶೆಟ್ಟರ್ ಸಿಎಂ ಆಗಿದ್ದಾಗ ಒತ್ತಡ ಬಂದು ಆ ಆದೇಶ ಹಿಂಪಡೆದರು. ಬಿಜೆಪಿ ಅವರ ಕಾಲದಲ್ಲಿಯೇ ನಡೆದ ಬೆಳವಣಿಗೆಯನ್ನು ಈಗ ಕಾಂಗ್ರೆಸ್‌ನವರೇ ಮಾಡಿದ್ದಾರೆ ಎಂದು, ಅವರು ದೇಶದ್ರೋಹಿಗಳು ಎಂದು ಬಿಂಬಿಸಲು ಹೊರಟವರಿಗೆ ಏನು ಹೇಳಬೇಕು ಎಂದು ವ್ಯಂಗ್ಯವಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.