BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

Team Udayavani, Oct 26, 2024, 12:41 AM IST

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆಗೆ ನಾನು ಆಕಾಂಕ್ಷಿಯಾಗಿರಲಿಲ್ಲ. ಈ ಕುರಿತು ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರವಾಗಿ ನಾವೆಲ್ಲ ಕೆಲಸ ಮಾಡುತ್ತೇವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಚುನಾವಣೆ ಮುಗಿಯುವವರೆಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ಉಳಿದು ಗೆಲ್ಲಿಸುವ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರದ ದುರಾಡಳಿತದ ಬಗ್ಗೆ ಕಾಂಗ್ರೆಸ್‌ ಶಾಸಕರೇ ಭ್ರಮನಿರಸರಾಗಿದ್ದಾರೆ. ಯಾವುದೇ ಅಭಿವೃದ್ಧಿ ಆಗದಿರುವ ಹಿನ್ನೆಲೆಯಲ್ಲಿ ಅವರ ಪಕ್ಷದವರೇ ಅಸಮಾಧಾನದಲ್ಲಿದ್ದಾರೆ. ಹೀಗಾಗಿ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ದೊಡ್ಡ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.

ಗ್ಯಾರಂಟಿಗಳು ಫಲಾನುಭವಿಗಳಿಗೆ ಮುಟ್ಟಿಲ್ಲ. ಹೀಗಾಗಿ ಜನರು ಕಾಂಗ್ರೆಸ್‌ ವಿರೋಧವಾಗಿದ್ದಾರೆ. ಬಸವರಾಜ ಬೊಮ್ಮಾಯಿ ಇಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

Mohan Bhagwat: ಅಹಂಕಾರ ಬಿಡಿ, ಇಲ್ಲದಿದ್ರೆ ಹಳ್ಳಕ್ಕೆ ಬೀಳ್ತೀರಿ

Rajya Sabha: ಸಂವಿಧಾನ ಕಾಂಗ್ರೆಸ್‌ನ ಆಸ್ತಿ ಅಲ್ಲ: ಸಚಿವ ಅಮಿತ್‌ ಶಾ ಗುಡುಗು

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

 ದೇಶಾದ್ಯಂತ ಚಳಿ ಹೆಚ್ಚಳ: ಹಿಮಾಚಲದಲ್ಲಿ -10 ಡಿಗ್ರಿ! ವಾಯು ಗುಣಮಟ್ಟದ ಜತೆ ತಾಪಮಾನವೂ ಕುಸಿತ

Farmers Protest: ಇಂದು ಪಂಜಾಬ್‌ನಲ್ಲಿ ಕೇಂದ್ರದ ವಿರುದ್ಧ ರೈತರ “ರೈಲು ತಡೆ’ ಪ್ರತಿಭಟನೆ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ವಾಲ್ಮೀಕಿ ಹಗರಣ ಮಾದರಿ ನಗರೋತ್ಥಾನದಲ್ಲೂ ನಿಧಿ ತಿರುವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Mohan Bhagwat: ಅಹಂಕಾರ ಬಿಡಿ, ಇಲ್ಲದಿದ್ರೆ ಹಳ್ಳಕ್ಕೆ ಬೀಳ್ತೀರಿ

Mohan Bhagwat: ಅಹಂಕಾರ ಬಿಡಿ, ಇಲ್ಲದಿದ್ರೆ ಹಳ್ಳಕ್ಕೆ ಬೀಳ್ತೀರಿ

Rajya Sabha: ಸಂವಿಧಾನ ಕಾಂಗ್ರೆಸ್‌ನ ಆಸ್ತಿ ಅಲ್ಲ: ಸಚಿವ ಅಮಿತ್‌ ಶಾ ಗುಡುಗು

Rajya Sabha: ಸಂವಿಧಾನ ಕಾಂಗ್ರೆಸ್‌ನ ಆಸ್ತಿ ಅಲ್ಲ: ಸಚಿವ ಅಮಿತ್‌ ಶಾ ಗುಡುಗು

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

 ದೇಶಾದ್ಯಂತ ಚಳಿ ಹೆಚ್ಚಳ: ಹಿಮಾಚಲದಲ್ಲಿ -10 ಡಿಗ್ರಿ! ವಾಯು ಗುಣಮಟ್ಟದ ಜತೆ ತಾಪಮಾನವೂ ಕುಸಿತ

 ದೇಶಾದ್ಯಂತ ಚಳಿ ಹೆಚ್ಚಳ: ಹಿಮಾಚಲದಲ್ಲಿ -10 ಡಿಗ್ರಿ! ವಾಯು ಗುಣಮಟ್ಟದ ಜತೆ ತಾಪಮಾನವೂ ಕುಸಿತ

Farmers Protest: ಇಂದು ಪಂಜಾಬ್‌ನಲ್ಲಿ ಕೇಂದ್ರದ ವಿರುದ್ಧ ರೈತರ “ರೈಲು ತಡೆ’ ಪ್ರತಿಭಟನೆ

Farmers Protest: ಇಂದು ಪಂಜಾಬ್‌ನಲ್ಲಿ ಕೇಂದ್ರದ ವಿರುದ್ಧ ರೈತರ “ರೈಲು ತಡೆ’ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.