ಬುಡೋ ಕರಾಟೆ ಪಂದ್ಯಾವಳಿ

Team Udayavani, Oct 30, 2017, 12:37 PM IST

h2-karate.jpg

ಹುಬ್ಬಳ್ಳಿ: ನಗರದ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆದ ಎರಡು ದಿನಗಳ ಪ್ರಥಮ ದಕ್ಷಿಣ ವಲಯ ಬುಡೋ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿ ಜಿಲ್ಲೆ ಪ್ರಥಮ ಹಾಗೂ ಗದಗ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. 

ಪುರುಷರ ಗ್ರ್ಯಾಂಡ್‌ ಚಾಂಪಿಯನ್‌ ಆಗಿ ಉಡುಪಿಯ ಲಕ್ಷ್ಮೀಕಾಂತ (ಪ್ರಥಮ), ಹುಬ್ಬಳ್ಳಿಯ ಆನಂದ ಮರ್ಕಲ್‌ (ದ್ವಿತೀಯ). ಮಹಿಳೆಯರ ಗ್ರ್ಯಾಂಡ್‌ ಚಾಂಪಿಯನ್ನಾಗಿ ಮಂಗಳೂರಿನ ಜೋಷ್ನಾ ಎಂ.ಅಚಲ್‌ (ಪ್ರಥಮ), ಉಡುಪಿಯ ಸಿಂಚನಾ ಎಸ್‌. ರಾವ್‌ (ದ್ವಿತೀಯ) ಪ್ರಶಸ್ತಿ ತಮ್ಮದಾಗಿಸಿಕೊಂಡರು. 

ಹು-ಧಾ ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನದೊಂದಿಗೆ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು.

ಕ್ರೀಡೆಗಳಿಂದ ಏಕಾಗ್ರತೆ ಹೆಚ್ಚುವುದರಿಂದ ಅಧ್ಯಯನಕ್ಕೂ ಹೆಚ್ಚು ಪರಿಣಾಮಕಾರಿ. ಕರಾಟೆ ಉತ್ತಮ ಕ್ರೀಡೆಯಾಗಿದ್ದು, ವಿದ್ಯಾರ್ಥಿಗಳು ಕರಾಟೆ ಕಲಿಕೆಗೆ ಮುಂದಾಗಬೇಕು.  ಪಾಲಕರು ತಮ್ಮ ಮಕ್ಕಳನ್ನು ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.

ಮಂಗಳೂರು, ಉಡುಪಿ, ಬೆಂಗಳೂರು, ಧಾರವಾಡ, ದಾವಣಗೆರೆ, ಕೋಲಾರ, ಹಾಸನ,ಬಳ್ಳಾರಿ, ವಿಜಯಪುರ, ಹಾವೇರಿ ಜಿಲ್ಲೆಗಳು ಹಾಗೂ ಕೇರಳ ರಾಜ್ಯ ಸೇರಿದಂತೆ ಒಟ್ಟು 600ಕ್ಕೂ ಹೆಚ್ಚು ಕರಾಟೆ ಪಟುಗಳು ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಂಡಿದ್ದರು. ಆಯೋಜಕರಾದ ದುರ್ಗಾನಂದ, ರವಿಕುಮಾರ ಉದ್ಯಾವರ, ಅಣ್ಣಪ್ಪ ಮಾರ್ಕಲ್‌, ರಾಜೇಂದ್ರಸಿಂಗ್‌, ಕರಾಟೆ ಶಿಕ್ಷಕರಾದ ಶ್ರೀಕಾಂತ ಮಲ್ಲೂರ, ರವಿ ಸೋಳಂಕೆ ಸೇರಿದಂತೆ ಇತರರು ಇದ್ದರು. 

ಟಾಪ್ ನ್ಯೂಸ್

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.