ನೂತನ ಕೋರ್ಟ್ ಸಂಕೀರ್ಣಕ್ಕೆ ಬಸ್ ಸೌಲಭ್ಯ
Team Udayavani, Jul 7, 2019, 2:03 PM IST
ಹುಬ್ಬಳ್ಳಿ: ನೂತನ ಕೋರ್ಟ್ ಸಂಕೀರ್ಣದಿಂದ ಆರಂಭವಾದ ನೂತನ ನಗರ ಸಾರಿಗೆ ಸಂಚಾರಕ್ಕೆ ವಕೀಲರ ಸಂಘದ ಅಧ್ಯಕ್ಷ ಅಶೋಕ ಬಳಿಗಾರ ಚಾಲನೆ ನೀಡಿದರು.
ಹುಬ್ಬಳ್ಳಿ: ತಾಲೂಕು ನೂತನ ನ್ಯಾಯಾಲಯಗಳ ಸಂಕೀರ್ಣ ವರೆಗೆ ನೂತನ ನಗರ ಸಾರಿಗೆ ಬಸ್ ಸಂಚಾರಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಸಿಬಿಟಿಯಿಂದ ಹೊಸೂರ ಹಾಗೂ ನೂತನ ನ್ಯಾಯಾಲಯ ಸಂಕೀರ್ಣ ಮುಖಾಂತರ ಲಿಂಗರಾಜ ನಗರಕ್ಕೆ ಆರಂಭವಾದ ಬಸ್ ಸಂಚಾರಕ್ಕೆ ವಕೀಲರ ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಗುರು ಹಿರೇಮಠ ಚಾಲನೆ ನೀಡಿದರು. ಸಂಘದ ಆಡಳಿತ ಮಂಡಳಿ ಸದಸ್ಯರಾದ ಜೆ.ಪಿ. ಪಾಟೀಲ, ದೇವರಾಜ ಗೌಡರ, ಆರ್.ಎಚ್. ಕಾಮಧೇನು, ಬಿ.ವಿ. ಕೋರಿಮಠ, ಮಂಜುನಾಥ ಕಟ್ಟಿ, ಮಹಿಳಾ ಪ್ರತಿನಿಧಿ ಸವಿತಾ ಹಾನಗಲ್ಲ ಮೊದಲಾದವರಿದ್ದರು.
ನೂತನ ನ್ಯಾಯಾಲಯಕ್ಕೆ ಬಸ್ ಸಂಚಾರ ಪ್ರಾರಂಭಿಸುವಂತೆ ಆಗ್ರಹಿಸಿ ವಕೀಲರು ಮಂಗಳವಾರ ಕೋರ್ಟ್ ಸಂಕೀರ್ಣದ ಎದುರು ಪ್ರತಿಭಟನೆ ನಡೆಸಿದ್ದರು. ಆಗ ಸಾರಿಗೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬಸ್ ಆರಂಭಿಸುವುದಾಗಿ ಭರವಸೆ ನೀಡಿದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.