ಮತದಾರರ ಜಾಗೃತಿಗಾಗಿ ಬಸ್‌ಗೆ ಭಿತ್ತಿಪತ್ರ
Team Udayavani, Apr 18, 2018, 4:25 PM IST
ಧಾರವಾಡ: ಮತದಾನ ಮಹತ್ವದ ಅರಿವು ಮೂಡಿಸುವ ಉದ್ದೇಶದಿಂದ ನಗರದ ಹೊಸಬಸ್ ನಿಲ್ದಾಣದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಹಾಗೂ ಬಸ್‌ಗಳಲ್ಲಿ ಭಿತ್ತಿಪತ್ರ ಅಂಟಿಸುವ ಕಾರ್ಯಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿಪಂ ಸಿಇಒ ಸ್ನೇಹಲ್ ಆರ್. ಮಂಗಳವಾರ ಚಾಲನೆ ನೀಡಿದರು.
ಪ್ರಯಾಣಿಕರು, ಮಹಿಳೆಯರು, ಯುವಕ-ಯುವತಿಯರು ಹಾಗೂ ಹಿರಿಯ ನಾಗರಿಕರಿಗೆ ಜಾಗೃತಿ ಕರಪತ್ರಗಳನ್ನು ವಿತರಿಸಿದ ಸ್ನೇಹಲ್ ಅವರು ಮೇ 12ರಂದು ತಪ್ಪದೇ ಮತದಾನ ಮಾಡಲು ಮನವಿ ಮಾಡಿದರು.
ಜಿಲ್ಲಾ ವಾರ್ತಾಧಿ ಕಾರಿ ಮಂಜುನಾಥ ಡೊಳ್ಳಿನ, ವಾಕರಸಾ ಸಂಸ್ಥೆಯ ಅಧಿಕಾರಿಗಳಾದ ಡಿ. ರಾಧಾಕೃಷ್ಣ, ಶಶಿಧರ ಕುಂಬಾರ, ಶಿವಪ್ರಸಾದ, ರಾಜೇಂದ್ರ ರೂಗಿ, ಎಸ್.ಆರ್.ಅದರಗುಂಚಿ, ಸಿ.ಐ. ಹಿರೇಹೊಳಿ ಇನ್ನಿತರರಿದ್ದರು. ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಹಾಗೂ ಧಾರವಾಡ ವಿಭಾಗದ ಬಸ್ಸುಗಳು ಮತ್ತು ಬೇಂದ್ರೆ ನಗರ ಸಾರಿಗೆಯ ವಾಹನಗಳಲ್ಲಿ ಸುಮಾರು 3 ಸಾವಿರ ಭಿತ್ರಿ ಪತ್ರಗಳನ್ನು ಅಂಟಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.