ಬಿವಿಬಿ ಕಾಲೇಜು ರನ್ನರ್‌ ಅಪ್‌


Team Udayavani, Jun 1, 2017, 3:41 PM IST

hub1.jpg

ಹುಬ್ಬಳ್ಳಿ: ಬೆಂಗಳೂರಿನ ಆರ್‌.ವಿ. ಕಾಲೇಜ ಆಫ್ ಇಂಜನಿಯರಿಂಗ್‌ನಲ್ಲಿ ಎಬಿವಿಪಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಮೂರು ದಿನಗಳ ಪ್ರೊಜೆಕ್ಟ್ ಪ್ರದರ್ಶನ ಸೃಷ್ಟಿ-2017ರಲ್ಲಿ ಬಿವಿಬಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. 

ಅಂತಿಮ ವರ್ಷದ ಮೆಕ್ಯಾನಿಕಲ್‌ ಇಂಜನಿಯರಿಂಗ್‌ ವಿಭಾಗದ ಸುಧೀಂದ್ರ, ಶಿವನಾಯಕ, ರಬ್ಟಾನಿ, ಸೈಯದ್‌ ಇನಾಮಾದಾರ ವಿದ್ಯಾರ್ಥಿಗಳು, ಆನಿಯನ್‌ ಟಾಪಿಂಗ್‌ ಮತ್ತು ಸಗ್ರಿಗೇಶನ್‌ ಮಷಿನ್‌ ಪ್ರೊಜೆಕ್ಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 

ಕಂಪ್ಯೂಟರ್‌ ಸಾಯಿನ್ಸ್‌ ಇಂಜನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳಾದ ರುದ್ರೇಶ ಹಿರೇಮಠ, ಶಶಾಂಕ ಅಂದನೂರ, ಶಿವಪ್ರಸಾದ ಬಿ.ಕೆ. ಇವರು ಉಬರ್‌ ಡಾಟಾ ಅನಾಲೇಸಿಸ್‌ ಪ್ರೊಜೆಕ್ಟ್‌ನಲ್ಲಿ ದ್ವಿತೀಯ ಸ್ಥಾನ, ಪ್ಯಾರಲಲ್‌ ಪ್ರೋಟಿನ್‌ ಕ್ಲಸ್ಟರಿಂಗ್‌ ಯುಜಿಂಗ್‌ ಓಪನ್‌ ಎಂ.ಐ. ಪ್ರೊಜೆಕ್ಟನ್‌ನ ವಿದ್ಯಾರ್ಥಿಗಳಾದ ಧ್ರುವದಾರ, ಲಕ್ಷ್ಮಣ ಹೆಗಡೆ, ನಂದಿತಾ ಆರ್‌.ಎಂ.ರಶ್ಮಿ ತೃತೀಯ ಸ್ಥಾನ ಪಡೆದಿದ್ದಾರೆ.

ರೋಡ್‌ ಕ್ರಾಸ್‌ ಅಸಿಸ್ಟನ್ಸ್‌ ಫಾರ್‌ μಜಿಕಲಿ ಚಾಲೇಂಜ್‌x ಪೀಪಲ್‌ ಪ್ರೊಜೆಕ್ಟ್‌ನಲ್ಲಿ ಸಿಟಿ ಸೆಕ್ಟರ್‌ನಲ್ಲಿ ವಿದ್ಯಾರ್ಥಿಗಳಾದ ವೈಷಾಖ ಎಂ., ಮಾಲತೇಶ ಶಿಬರದ್‌ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಷಯ ಮಂಡನೆ ವಿಭಾಗದಲ್ಲಿ ಬಯೋಟೆಕ್ನಾಲಜಿ ವಿಭಾಗ ಪ್ರಥಮ, ಇಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್‌ ವಿಭಾಗ ಹಾಗೂ ಎಲೆಕ್ಟ್ರಿಕಲ್‌ ಇಂಜನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಸೃಷ್ಟಿ-2017ರಲ್ಲಿ ರನ್ನರ್‌ ಅಪ್‌ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. 

ವಿದ್ಯಾರ್ಥಿಗಳ ಸಾಧನೆಗೆ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ| ಅಶೋಕ ಶೆಟ್ಟರ, ಕುಲಸಚಿವ ಪ್ರೊ| ಬಿ.ಎಲ್‌.ದೇಸಾಯಿ, ಬಿವಿಬಿ ಕಾಲೇಜು ಪ್ರಾಚಾರ್ಯ ಡಾ| ಪಿ.ಜಿ. ತೇವರಿ, ಪ್ರೊ| ವಿ.ಎಸ್‌. ಹೊಂಬಾಳಿಮಠ ಹಾಗೂ ಪ್ರಾಧ್ಯಾಪಕರು ಸಂತಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.