Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Team Udayavani, Jan 1, 2025, 11:10 PM IST

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

ಹುಬ್ಬಳ್ಳಿ: ಬೆಳಗಾವಿ ಅಧಿವೇಶನದ ಕೊನೆ ದಿನ ವಿಧಾನ ಪರಿಷತ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮತ್ತೂಂದು ದೂರು ನೀಡಿದ ಬಳಿಕವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಘಟನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಭಾಪತಿಯವರಿಗೆ ಮತ್ತೂಂದು ದೂರು ನೀಡುವುದಾಗಿ ಮಾಧ್ಯಮಗಳಲ್ಲಿ ಹೇಳಿದ್ದು ಕೇಳಿದ್ದೇನೆ. ಡಿ. 19ರಂದು ಸಚಿವರು ಒಂದು ದೂರು ನೀಡಿದ್ದು ಬಿಟ್ಟರೆ, ಇದುವರೆಗೆ ನಮಗೆ ಯಾವುದೇ ದೂರು ನೀಡಿಲ್ಲ. ಘಟನೆ ಬಗ್ಗೆ ಪೀಠದ ಅನಿಸಿಕೆ ಮಂಡಿಸಿದ್ದೇನೆ. ಸಚಿವರು ದೂರು ನೀಡಿದ ಅನಂತರವೇ ಅವರು ನೀಡುವ ಸಾಕ್ಷಾಧಾರಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಪರಿಷತ್‌ ನಿಯಮದಡಿ ಇಂತಹ ಘಟನೆಗಳಲ್ಲಿ ಅಂತಿಮ ಹಂತವೆಂದರೆ ಹಕ್ಕು ಬಾಧ್ಯತಾ ಸಮಿತಿ ಹಾಗೂ ನೈತಿಕ ಸಮಿತಿಗೆ ನೀಡುವುದಾಗಿದೆ ಎಂದರು.

ಟಾಪ್ ನ್ಯೂಸ್

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.