ಸಂಪುಟ ವಿಸ್ತರಣೆ ವರಿಷ್ಠರ ತೀರ್ಮಾನವೇ ಅಂತಿಮ: ಜಗದೀಶ ಶೆಟ್ಟರ್
Team Udayavani, Jan 8, 2023, 9:08 PM IST
ಹುಬ್ಬಳ್ಳಿ: ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಆರು ಸ್ಥಾನಗಳು ಖಾಲಿ ಇವೆ. ವಿಸ್ತರಣೆ ಕುರಿತು ಹೆಚ್ಚು ಮಾತನಾಡುವುದಿಲ್ಲ. ಅವಳಿ ನಗರದ ಕುಡಿಯುವ ನೀರು ಸರಬರಾಜು ಕುರಿತು ಇನ್ನೊಂದು ಸಭೆ ನಡೆಸುವ ಮೂಲಕ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡ ನಂತರ ನಿರ್ಧಾರ ತಿಳಿಸಲಾಗುವುದು.
ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳುವಂತೆ ಎಲ್ ಆ್ಯಂಡ್ ಟಿ ಕಂಪನಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಜತೆಗೆ ಶೀಘ್ರ ಸಭೆ ನಡೆಸಲಾಗುವುದು. ಎಲ್ ಆ್ಯಂಡ್ ಟಿ ಕಂಪನಿಗೆ ನೀಡಿದ ಗಡುವು ಮುಗಿದಿದೆ. ಸಭೆ ನಂತರ ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳಲಾಗುವುದು. ಅದಕ್ಕಾಗಿ ಇನ್ನು ಹತ್ತು ದಿನ ಕಾಯುತ್ತೇವೆ. ಎಲ್ ಆ್ಯಂಡ್ ಟಿಗೆ ಕಡೆಯ ಎಚ್ಚರಿಕೆ ಇದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.