ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ತಳಿಗಳ ಜಾನುವಾರುಗಳ ಪ್ರದರ್ಶನ
Team Udayavani, Jan 18, 2020, 1:49 PM IST
ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಕೃಷಿ ಮೇಳದ ಎರಡನೇ ಆಕರ್ಷಣೆ ಎಂದರೆ ಅದು ಜಾನುವಾರು ಪ್ರದರ್ಶನ.
ಹೌದು! ಈ ಜಾನುವಾರ ಪ್ರದರ್ಶನದಲ್ಲಿ ವಿವಿಧ ಪ್ರದೇಶದ ಹಾಗೂ ವಿವಿಧ ಜಾತಿಯ ಜಾನುವಾರುಗಳನ್ನು ಪ್ರದರ್ಶನಕ್ಕೆಂದು ತಂದಿರಲಾಗಿರುತ್ತದೆ. ಆದರೆ, ಪ್ರಸಕ್ತ ವರ್ಷ ಕೆಲವೇ ಕೆಲವು ಜಾತಿಯ ಹಾಗೂ ಕೆಲವೇ ಜಾನುವಾರುಗಳು ಪ್ರದರ್ಶನಕ್ಕೆ ಬಂದಿದ್ದು, ಜಾನುವಾರು ಪ್ರಿಯರಿಗೆ ಬೇಸರ ತರಿಸಿದೆ.
ಪಾಕಿಸ್ತಾನದ ಸಿಂಧ ಪ್ರಾಂತದ ಥಾರ್ ಪಾರಕರ್ ಎಂಬ ತಳಿಯ ಆಕಳು, ಕಡಕನಾಥ್ ಎಂಬ ತಳಿಯ ಕೋಳಿ, ಶಿರೋಹಿ, ಜಮುನಾಪುರಿ ಎಂಬ ತಳಿಯ ಆಡುಗಳು, ರಾಜಸ್ಥಾನದ ಎಮ್ಮೆ ತಳಿಗಳು ಮಾತ್ರ ಪ್ರಸಕ್ತ ವರ್ಷ ಕೃಷಿ ಮೇಳಕ್ಕೆ ಬಂದಿವೆ.
ಶನಿವಾರ ಮೊದಲ ದಿನವಾದ್ದರಿಂದ ಇನ್ನೂ ಎರಡು ದಿನ ಕೃಷಿ ಮೇಳ ನಡೆಯಲಿದ್ದು, ನಾಳೆ ಅಥವಾ ನಾಡಿದ್ದು ಮತ್ತಷ್ಟು ಜಾನುವಾರುಗಳು ಪ್ರದರ್ಶನಕ್ಕೆ ಬರಬಹುದು ಎಂಬ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.