ಕಾವೇರಿ ನಿರ್ವಹಣಾ ಮಂಡಳಿ: ಸರ್ಕಾರ ನಿರ್ಲಕ್ಷ್ಯ
Team Udayavani, Jun 25, 2018, 7:00 AM IST
ಹುಬ್ಬಳ್ಳಿ: ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ರಾಜ್ಯ ಸರಕಾರ ತೋರಿದ ನಿರ್ಲಕ್ಷ್ಯದ ಪರಿಣಾಮ ಇಂತಹ ಸ್ಥಿತಿ ಬಂದೊದಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾವೇರಿ ನಿರ್ವಹಣಾ ಮಂಡಳಿ ಕುರಿತು ಕೇಂದ್ರ ಸರಕಾರ ಚರ್ಚೆ ನಡೆಸುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಯಾರು ಸಿಎಂ ಆಗ ಬೇಕು, ಡಿಸಿಎಂ ಪಟ್ಟ ಯಾರಿಗೆ, ಯಾರ್ಯಾರಿಗೆ ಸಚಿವ ಸ್ಥಾನ ನೀಡಬೇಕು. ಭಿನ್ನಮತ ಹಾಗೂ ಅತೃಪ್ತರನ್ನು ಸಮಾಧಾನ ಮಾಡುವುದರಲ್ಲೇ ಕಾಲ ಕಳೆದರು. ಕಾವೇರಿ ಸಂಬಂಧ ಪ್ರಧಾನಿಯನ್ನು ಭೇಟಿಯಾಗುವ ಕನಿಷ್ಠ ಪ್ರಜ್ಞೆ ಕೂಡ ರಾಜ್ಯ ಸರಕಾರಕ್ಕಿರಲಿಲ್ಲ. ಈ ವಿಚಾರದಲ್ಲಿ ರಾಜ್ಯ ಸರಕಾರ, ಸುಪ್ರಿಂ ಆಜ್ಞೆಯನ್ನು ಚಾಲೇಂಜ್ ಮಾಡುವ ಗೋಜಿಗೆ ಹೋಗಲಿಲ್ಲ. ಕೊನೆಗೆ ತಗಾದೆ ತೆಗೆದರೆ ಏನು ಪ್ರಯೋಜನ? ಇವರಿಗೆ ಸ್ಥಾನಮಾನವೇ ಹೆಚ್ಚಾಗಿತ್ತು. ರಾಜ್ಯದ ಹಿತಾಸಕ್ತಿ ಅಗತ್ಯವಾಗಿರಲಿಲ್ಲ. ಸಮಿತಿಗೆ ನಾಮ ನಿರ್ದೇಶನ ಮಾಡುವಲ್ಲೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.