ಸೆಂಟ್ರಲ್ ಪ್ರಥಮ ಸ್ಥಾನ ಗಳಿಸಲಿ: ಜೋಶಿ
•ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ•ಕಳೆದ ಬಾರಿ ದ್ವಿತೀಯ ರ್‍ಯಾಂಕ್ ಗಳಿಸಿದ್ದ ಹು-ಧಾ ಕೇಂದ್ರ ಕ್ಷೇತ್ರ
Team Udayavani, Jul 7, 2019, 9:30 AM IST
ಹುಬ್ಬಳ್ಳಿ: ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಹುಬ್ಬಳ್ಳಿ: ಬಿಜೆಪಿಯಿಂದ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಈ ಬಾರಿ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಳೆದ ಬಾರಿ ನಡೆದ ಚುನಾವಣಾ ಸದಸ್ಯತ್ವ ಅಭಿಯಾನದಲ್ಲಿ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರ ದ್ವಿತೀಯ ಸ್ಥಾನ ಪಡೆದಿತ್ತು. ಈ ಬಾರಿ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಕೆಲಸ ನಿರ್ವಹಿಸಬೇಕು. ಮೋದಿ ಸರಕಾರದ ಜನಪರ ಕೆಲಸಗಳ ಕುರಿತು ಜನರಿಗೆ ಮನದಟ್ಟು ಮಾಡಿ ಸದಸ್ಯತ್ವ ಅಭಿಯಾನ ನಡೆಸಬೇಕು ಎಂದರು.
ಪ್ರತಿ ಬಾರಿಯಂತೆ ಹಳೇ ಬಸ್‌ನಿಲ್ದಾಣ, ದುರ್ಗದ ಬಯಲಿನಲ್ಲಿ ಕುಳಿತುಕೊಂಡು ಸದಸ್ಯತ್ವ ಅಭಿಯಾನ ನಡೆಸದೇ ಜನರು ಇರುವಲ್ಲಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿಕೊಂಡು ನಂತರ ಸದಸ್ಯತ್ವ ಅಭಿಯಾನ ನಡೆಸಬೇಕು ಎಂದು ಹೇಳಿದರು.
ಮಹೇಶ ಟೆಂಗಿನಕಾಯಿ, ಮೋಹನ ಲಿಂಬಿಕಾಯಿ, ಡಾ| ಮಹೇಶ ನಾಲವಾಡ, ನಾಗೇಶ ಕಲ್ಬುರ್ಗಿ, ತಿಪ್ಪಣ್ಣ ಮಜ್ಜಗಿ, ಮಲ್ಲಿಕಾರ್ಜುನ ಸಾವುಕಾರ, ಕೃಷ್ಣಾ ಗಂಡಗಾಳೇಕರ, ಬಾಳು ಮಗಜಿಕೊಂಡಿ, ಮಹೇಶ ಬುರ್ಲಿ, ಕಾಳೆ, ರವಿ ನಾಯ್ಕ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.