ವರ್ಷದಲ್ಲಿ ಚಿಗರಿ ಏರಿದವರು ಬರೋಬ್ಬರಿ 1.90 ಕೋಟಿ ಜನ


Team Udayavani, Oct 6, 2019, 11:29 AM IST

Udayavani Kannada Newspaper

ಹುಬ್ಬಳ್ಳಿ: ಹು-ಧಾ ಬಿಆರ್‌ಟಿಎಸ್‌ ಒಂದು ವರ್ಷ ಪೂರೈಸಿದೆ. ಈ ಅವಧಿಯಲ್ಲಿ 1.90 ಕೋಟಿ ಜನರು ಸಂಚಾರ ಮಾಡಿದ್ದು, 26.56 ಕೋಟಿ ರೂ. ಆದಾಯ ಗಳಿಸಿದೆ. ಕಳೆದ ಒಂದು ವರ್ಷದಲ್ಲಿ 100 ಬಸ್‌ಗಳು 69.50 ಲಕ್ಷ ಕಿಮೀ ಸಂಚಾರ ಮಾಡಿವೆ. ಸರಾಸರಿ 1.90 ಕೋಟಿ ಜನರು ಸಂಚಾರ ಮಾಡಿದ್ದಾರೆ.

2-5 ನಿಮಿಷಕ್ಕೊಂದು ಬಸ್‌ಗಳ ಲಭ್ಯತೆಯಿದೆ. ಇದರಿಂದ ಬಿಆರ್‌ಟಿಎಸ್‌ ಯೋಜನೆ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸಾರಿಗೆ ಸೇವೆ ನೀಡಿದೆ. ದೇಶದಲ್ಲಿ ಹವಾನಿಯಂತ್ರಿತ ಬಸ್‌ಗಳ ಮೂಲಕ ಅತೀ ಕಡಿಮೆ ದರದಲ್ಲಿ ಸಾರಿಗೆ ಸೇವೆ ನೀಡುತ್ತಿರುವ ಮೊದಲ ಸಂಸ್ಥೆಯಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಸ್ಮಾರ್ಟ್‌ ಕಾರ್ಡ್‌ ವಿತರಿಸಲು ಪ್ರಾಯೋಗಿಕ ಕಾರ್ಯ ನಡೆದಿದ್ದು, 2019 ನವೆಂಬರ್‌ ಅಂತ್ಯದೊಳಗೆ ಸಾರ್ವಜನಿಕರಿಗೆ ಲಭ್ಯವಾಗಲಿವೆ. ಸಂಚಾರ ಸುರಕ್ಷತೆ ನಿಟ್ಟಿನಲ್ಲಿ ನಾಲ್ಕು ಹಂತದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯೋಜನೆ ಆರಂಭವಾದಾಗಿನಿಂದ ಜನರು ಸಮೂಹ ಸಾರಿಗೆ ಬಳಕೆಗೆ ಹೆಚ್ಚು ಆಸಕ್ತಿ ತೋರಿದ್ದು, ಇದರಿಂದ ಮಹಾನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ.

ಮುಂದಿನ ಯೋಜನೆಗಳು: ಆರ್ಟಿಕ್ಯುಲೇಟೆಡ್‌ ಬಸ್‌ಬದಲಾಗಿ ಪರಿಸರ ಸ್ನೇಹಿ 50 ವಿದ್ಯುತ್‌ ಚಾಲಿತ ಬಸ್‌ಖರೀದಿ ಮಾಡಲಾಗುತ್ತಿದ್ದು, ಈ ಬಸ್‌ಗಳನ್ನು ಹೊಂದಿದ ಮೊದಲ ನಗರ ಎಂಬ ಹೆಗ್ಗಳಿಕೆ ಹು-ಧಾ ಮಹಾನಗರ ಹೊಂದಲಿದೆ. ಪ್ರಯಾಣಿಕರ ಹಾಗೂ ವಾಹನಗಳ ಸಂಚಾರದ ದೃಷ್ಟಿಯಿಂದ ಕಾರಿಡಾರ್‌ ಉದ್ದಕ್ಕೂ ವಿದ್ಯುತ್‌ ಕಂಬ ಅಳವಡಿಸಿ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಹುಬ್ಬಳ್ಳಿಯ ಹೊಸೂರು ವೃತ್ತದಿಂದ ವಿಮಾನ ನಿಲ್ದಾಣದವರೆಗೆ ಹಾಗೂ ಧಾರವಾಡದ ಜ್ಯುಬಿಲಿ ವೃತ್ತದಿಂದ ಕೃಷಿ ವಿವಿವರೆಗೆ ವಿಸ್ತರಿಸಲು ಬೇಡಿಕೆ ಬಂದಿದ್ದು, ತಾಂತ್ರಿಕ ವರದಿ ಸಿದ್ಧಪಡಿಸಲಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಪ್ರಗತಿ ಹಾಗೂ ಪ್ರಯಾಣಿಕರಿಗೆ ಸಂತೃಪ್ತಿ ಸೇವೆ ನೀಡಿದೆ ಎಂದು ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.