ಬಾಲ್ಯವಿವಾಹ ನಿಷೇಧ ಜಾಗೃತಿ ಜಾಥಾ
Team Udayavani, May 3, 2017, 4:08 PM IST
ಧಾರವಾಡ: ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಜಾಥಾ ಹಾಗೂ ಶಾಲೆ ಕಡೆ ನನ್ನ ನಡೆ ಜಾಗೃತಿ ಆಂದೋಲನ ಮತ್ತು ಕಾನೂನು ಅರಿವು-ನೆರವು ಕಾರ್ಯಕ್ರಮ ಆಂದೋಲನ ರಥಕ್ಕೆ ಮಂಗಳವಾರ ಚಾಲನೆ ದೊರೆಯಿತು.
ರಥಕ್ಕೆ ಚಾಲನೆ ನೀಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ವಿ.ಶ್ರೀಶಾನಂದ ಮಾತನಾಡಿ, ಬಾಲ್ಯ ವಿವಾಹ ನಿಷೇಧದ ಕುರಿತು ಗ್ರಾಮೀಣ ಭಾಗಗಳಲ್ಲಿ ಜಾಗೃತಿ ಮೂಡಿಸಿ ಬಾಲ್ಯವಿವಾಹ ತಡೆಗಟ್ಟುವ ಕೆಲಸವಾಗಿದೆ.
ಹೆಣ್ಣು ಮಕ್ಕಳು ಶಿಕ್ಷಣ ಪಡೆದು ವಿದ್ಯಾವಂತರಾಗಬೇಕೆಂದು ನನ್ನ ನಡೆ ಶಾಲೆ ಕಡೆ ಜಾಗೃತಿ ಅರಿವು ಆಂದೋಲನ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳು, ಗ್ರಾಮೀಣ ಭಾಗದ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಚಿತ ಕಾನೂನು ಸಲಹೆ ಪಡೆದು ಪರಿಹಾರ ಕಂಡುಕೊಳ್ಳಬೇಕು ಎಂದರು.
ಇದಲ್ಲದೇ ಬುಧವಾರ ದಿನದಂದು ತಾಲೂಕಿನ ಬೇಲೂರು, ಕೋಟೂರು, ಕವಲಗೇರಿ, ಹಾಗೂ ಚಂದನಮಟ್ಟಿ ಗ್ರಾಮದಲ್ಲಿ ಕಾನೂನುರಥ ಪ್ರವಾಸ ಮಾಡಲಿದೆ ಎಂದರು. ಜಿಪಂ ಸಿಇಒ ಸ್ನೇಹಲ್ ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರಕುಮಾರ ಮೀನಾ, ಜಿಲ್ಲಾ ನ್ಯಾಯಾಧೀಶ ಎಸ್.ಎಸ್. ಬಳ್ಳೊಳ್ಳಿ, ಎಚ್.ಎಚ್. ಕುಕುನೂರ, ಡಾ| ಆರ್.ಎಂ.ದೊಡ್ಡಮನಿ, ಸಿವಿಲ್ ನ್ಯಾಯಾಧೀಶ ಎಸ್.ಎನ್. ಹೆಗಡೆ, ತಹಶೀಲ್ದಾರ ಆರ್.ವಿ. ಕಟ್ಟಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.