ಮಕ್ಕಳ ಸಂರಕ್ಷಣೆ ಕಾನೂನು ಸಮರ್ಪಕ ಜಾರಿಯಾಗಲಿ


Team Udayavani, Nov 15, 2017, 12:17 PM IST

h6-makklu.jpg

ಧಾರವಾಡ: ಮಕ್ಕಳ ಕಾನೂನುಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳುವುದು ಮುಖ್ಯವಾಗಿದ್ದು, ಇದರ ಜೊತೆಗೆ ಮಕ್ಕಳ ಸಂರಕ್ಷಣೆಯ ಕಾನೂನುಗಳು ಸಮರ್ಪಕವಾಗಿ ಜಾರಿಯಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಚಂದ್ರ ಹುದ್ದಾರ ಹೇಳಿದರು.

ನಗರದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ “ಮಕ್ಕಳ ಸಹಾಯವಾಣಿಯೊಂದಿಗೆ ಗೆಳೆತನ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳು ಮೊಬೈಲ್‌, ಟಿವಿ ಇತ್ಯಾದಿ ನವಮಾಧ್ಯಮಗಳ ಕಡೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಆಧುನಿಕ ಮಾಧ್ಯಮಗಳನ್ನು ಅವಶ್ಯಕತೆಯಿದ್ದಷ್ಟು ಉಪಯೋಗಿಸುವುದು ಮುಖ್ಯ. ಕ

ಷ್ಟಪಟ್ಟು ಓದಿದವರಿಗೆ ಪ್ರತಿಫಲ ಸಿಗುತ್ತದೆ. ಮಾನಸಿಕ ಹಾಗೂ ಶಾರೀರಿಕವಾಗಿ ಸವಾಲುಳ್ಳ ಮಕ್ಕಳಿಗೆ ಸಹಾಯ ಮಾಡುವತ್ತ ಎಲ್ಲರೂ ಗಮನ ಹರಿಸಬೇಕು ಎಂದರು. ಚೈಲ್ಡ್‌ ಲೈನ್‌ ಸೆ ದೋಸ್ತಿ ಕಾರ್ಯಕ್ರಮ ಬಗ್ಗೆ ಮಾಹಿತಿ ಮತ್ತು ಇಲಾಖೆಯ ಅಕಾರಿಗಳೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮ ಹಾಗೂ ಕ್ಯಾಲೆಂಡರ್‌ ಪೋಸ್ಟರ್‌ ಬಿಡುಗಡೆ ಮಾಡಲಾಯಿತು. 

ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಾ ತಂಡದಿಂದ ನಾಟಕ ಪ್ರದರ್ಶನವಾಯಿತು. ಬಿಡಿಎಸ್‌ಎಸ್‌ ಸಂಸ್ಥೆ ಹಾಗೂ ಮಕ್ಕಳ ಸಹಾಯವಾಣಿ-1098 ನಿರ್ದೇಶಕ ಫಾ| ಜೇಕಬ್‌ ಅಂಥೋನಿ, ವಕೀಲರ ಸಂಘದ ಅಧ್ಯಕ್ಷ ಆರ್‌.ಯು. ಬೆಳ್ಳಕ್ಕಿ, ಡಿಡಿಪಿಐ ಎನ್‌. ಎಚ್‌.ನಾಗೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಆರ್‌.ಎಂ. ದೊಡ್ಡಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಚ್‌.ಎಚ್‌. ನೂರ,

ಎಸ್‌.ಸಿ. ಕರಿಕಟ್ಟಿ, ಆರ್‌.ಬಿ. ಪತ್ತಾರ, ನ್ಯಾಯಾಧೀಶರಾದ ಹೊಸಮನಿ ಸಿದ್ದಪ್ಪ, ಸಾವಿತ್ರಿ ಕುಜಿ, ಸುಜಾತಾ, ಇಂದ್ರಾ ಚೆಟ್ಟಿಹಾಳ, ಶ್ರೀಕಾಂತ, ಪರಿಮಳಾ, ಸಂಜಯ ಗುಡೆಗುಡೆ, ಮಮತಾ ಇತರರಿದ್ದರು. ಹಿರಿಯ ಸಿವಿಲ್‌ ನ್ಯಾಯಾಧೀಶ ಚಿಣ್ಣನ್ನವರ್‌ ಆರ್‌.ಎಸ್‌. ಸ್ವಾಗತಿಸಿದರು. ಸಾತಿ ಮಣ್ಣೂರ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಮಕ್ಕಳ ಹಕ್ಕುಗಳ ಜಾಥಾಕ್ಕೆ ಎಸ್ಪಿ ಸಂಗೀತಾ ಜಿ. ಚಾಲನೆ ನೀಡಿದರು. 

ಟಾಪ್ ನ್ಯೂಸ್

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.