ಅಭಿವೃದ್ಧಿಗೆ ಸ್ವಚ್ಛತೆ ಪೂರಕ: ವೀರಣ್ಣ ಕಿರಗಿ


Team Udayavani, Jul 26, 2018, 5:49 PM IST

26-july-23.jpg

ಕಮತಗಿ: ಪ್ರತಿಯೊಬ್ಬರು ಕೂಡಾ ತಾವು ವಾಸಿಸುವ ಪ್ರದೇಶವನ್ನು ಸ್ವಚ್ಛಂದವಾಗಿಟ್ಟುಕೊಂಡರೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಿವಿವಿ ಸಂಘದ ಜನಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಕಿರಗಿ ಹೇಳಿದರು. ಪಟ್ಟಣದ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸ್ವತ್ಛತೆ ಇದ್ದರೆ ಎಲ್ಲದಕ್ಕೂ ಪ್ರೇರಣೆಯಾಗುತ್ತದೆ ಅಲ್ಲದೆ ಮಹತ್ಮಾ ಗಾಂಧೀಜಿ ಅವರ ಆಶಯದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವತ್ಛತಾ ಆಂದೋಲನ ಹಮ್ಮಿಕೊಳ್ಳುವ ಮೂಲಕ ದೇಶದಲ್ಲಿ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಅಲ್ಲದೆ ಬಯಲು ಶೌಚಾಲಯ ಮುಕ್ತ ದೇಶವನ್ನಾಗಿಸಲು ಪ್ರತಿಯೊಬ್ಬರು ಕೂಡಾ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದರು.

ಬಿವಿವಿ ಸಂಘದ ಇಂಜನಿಯರಿಂಗ್‌ ಕಾಲೇಜಿನ ಉಪನ್ಯಾಸಕಿ ಭಾರತಿ ಮೇಟಿ ಮಾತನಾಡಿ, ಇಂದಿನ ದಿನಗಳಲ್ಲಿ ಪ್ರತಿಯೊಬ್ಬರು ಕೂಡಾ ಪ್ಲಾಸ್ಟಿಕನ್ನು ಹೆಚ್ಚಾಗಿ ಬಳಸುವುದರ ಮೂಲಕ ಪ್ಲಾಸ್ಟಿಕಮಯ ಜೀವನವಾಗಿಸಿಕೊಂಡಿದ್ದಾರೆ. ಪ್ಲಾಸ್ಟಿಕ್‌ ಬಳಕೆಗೆ ನಿರ್ಬಂಧವಿದ್ದರು ಕೂಡಾ ಕದ್ದು ಮುಚ್ಚಿ ಮಾರಾಟ ಮಾಡುತ್ತಿದ್ದಾರೆ. ಪ್ಲಾಸ್ಟಿಕ್‌ ಮನುಷ್ಯನ ಬದಕನ್ನೇ ಆವರಿಸಿಕೊಂಡಿದೆ. ಪ್ಲಾಸ್ಟಿಕ್‌ ಕರಗಲಾರದ ವಸ್ತು ಆಗಿದೆ. ಇದು ಮನುಷ್ಯನಿಗಿಂತ ಹೆಚ್ಚಾಗಿ ಪಶುಗಳಿಗೆ ಹೆಚ್ಚು ಹಾನಿಕಾರಕವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಕೂಡಾ ಪ್ಲಾಸ್ಟಿಕನ್ನು ಮಣ್ಣಿನೊಳಗೆ ಹೋಗದಂತೆ ನೋಡಿಕೊಳ್ಳಬೇಕು ಎಂದರು. ಉಪನ್ಯಾಸಕ ಡಿ.ಆರ್‌. ಕುಬಸದ ಅಧ್ಯಕ್ಷತೆ ವಹಿಸಿದ್ದರು. ಬಿವಿವಿ ಸಂಘದ ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ನಾಗರತ್ನಾ.ಟಿ.ಎಂ, ಕಾರ್ಯಕ್ರಮ ಅಧಿಕಾರಿ ರವಿ ಮೆಳ್ಳಿ, ಉಪನ್ಯಾಸಕಿ ಕೆ.ಜಿ. ಅಂಗಡಿ ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಮತಗಿ: ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದ ಬಿವಿವಿ ಸಂಘದ ಜನಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಕಿರಗಿ ಮಾತನಾಡಿದರು.

ಟಾಪ್ ನ್ಯೂಸ್

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.