ನೀರಸಾಗರ ಜಲಾಶಯ ಒತ್ತುವರಿ ತೆರವು

Team Udayavani, Jul 5, 2019, 12:49 PM IST

hubali-tdy-3..

ಹುಬ್ಬಳ್ಳಿ: ಒತ್ತುವರಿ ಮಾಡಿದ ಭೂಮಿ ತೆರವುಗೊಳಿಸಿ ಟ್ರಂಚ್ ಹಾಕಿಸಲಾಯಿತು.

ಹುಬ್ಬಳ್ಳಿ: ಮಹಾನಗರಕ್ಕೆ ನೀರು ಪೂರೈಸುವ ನೀರಸಾಗರ ಜಲಾಶಯದ ಜಲಾನಯನ ಪ್ರದೇಶದ ಒತ್ತುವರಿ ತೆರವು ಕಾರ್ಯ ಜಿಲ್ಲಾಡಳಿತದಿಂದ ಗುರುವಾರ ನಡೆಯಿತು.

ಕೆರೆ ಭಾಗದ ಭೂಮಿ ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್‌ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 23.5 ಎಕರೆ ಭೂಮಿಯನ್ನು ತಮ್ಮ ಸುಪರ್ದಿಗೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ಭೂಮಿಯ ಸುತ್ತಲೂ ಟ್ರಂಚ್ ಕೊರೆಸಲಾಗಿದೆ.

ತೆರವುಗೊಳಿಸಿದ ಭೂಮಿಯಲ್ಲಿ ತಂತಿ ಬೇಲಿ ಹಾಕಿ ಒತ್ತುವರಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜಲಾಶಯದ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಬಾರದು ಎಂದು ಜನರಿಗೆ ಸೂಚನೆ ನೀಡಲಾಗಿದೆ. ಇದೀಗ ತೆರವುಗೊಳಿಸಿದ ಭೂಮಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಸಸಿಗಳನ್ನು ನೆಡುವುದಾಗಿ ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ ತಿಳಿಸಿದ್ದಾರೆ. ಧಾರವಾಡ ತಹಶೀಲ್ದಾರ್‌ ಪ್ರಕಾಶ ಕುದರಿ, ಕಲಘಟಗಿ ತಹಶೀಲ್ದಾರ ಅಶೋಕ ಶಿಗ್ಗಾವಿ, ನಗರ ನೀರು ಸರಬರಾಜು ಮಂಡಳಿ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.