![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 6, 2021, 12:40 PM IST
ಹುಬ್ಬಳ್ಳಿ: ಸದ್ಯಕ್ಕೆ ನಮ್ಮ ಮುಂದೆ ವಿಧಾನ ಪರಿಷತ್ ಚುನಾವಣೆ ಮತ್ತು ಅಧಿವೇಶನವಿದೆ. ಆದಾದ ಬಳಿಕ ಹೈಕಮಾಂಡ್ ನಿರ್ಧಾರ ಆಧರಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಹಲವಾರು ಸಲಹೆಗಳು ಬರುತ್ತಿವೆ. ಎಲ್ಲವನ್ನು ತಜ್ಞರ ಮುಂದೆ ಇಟ್ಟು ಅವರ ಸೂಚನೆ ಮೇರೆಗೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಒಮಿಕ್ರಾನ್ ಮತ್ತು ಡೆಲ್ಟಾಗಳು ಪ್ರಾಥಮಿಕ ಹಂತದಲ್ಲಿದ್ದು, ತಜ್ಞರ ಸಲಹೆಯನ್ನು ಆಧರಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದ ಅವರು, ಸಿನಿಮಾ ಮಂದಿರ ಮತ್ತು ಮಾಲ್ ಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಅವಕಾಶದ ಸಲಹೆ ಬರುತ್ತಿವೆ ಎಂಬ ಪ್ರಶ್ನೆ ಪ್ರತಿಕ್ರಿಯಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯವಿದೆ: ಮಧು ಬಂಗಾರಪ್ಪ
ಜೆಡಿಎಸ್ ಜೊತೆ ಮೈತ್ರಿಯ ಬಗ್ಗೆ ಯಾರು ಗೊಂದಲ ಹೇಳಿಕೆ ನೀಡಿಲ್ಲ. ಈ ವಿಚಾರವಾಗಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿಯನ್ನು ಕೇಳಿ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.